Share this news

ಕಾರ್ಕಳ; ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಎ 17ರಂದು ನಡೆಯಿತು. ವೇ.ಮೂ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ ರಥೋತ್ಸವವು ಅತ್ಯಂತ ವಿಜೃಂಭಣೆಯಿAದ ನಡೆಯಿತು.

ಬುಧವಾರ ಬೆಳಗ್ಗೆ ಕಲಶಾಭಿಷೇಕ, ರಥ ಸಂಪ್ರೋಕ್ಷಣೆ, ಮಹಾಪೂಜೆಯ ಬಳಿಕ ರಥಾಹೋಹಣ, ಸಂಜೆ 7ರಿಂದ ರಥೋತ್ಸವ, ಕೆರೆದೀಪ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದೇವಸ್ಯ ಶಿವರಾಮ ಜಿ ಶೆಟ್ಟಿ, ವಿಜಯ ಶೆಟ್ಟಿ, ಭಾಸ್ಕರ ಶೆಟ್ಟಿ ಕುಂಠಿನಿ, ಪ್ರಶಾಂತ್ ಶೆಟ್ಟಿ,ಹರೀಶ್ ನಾಯಕ್ ಸೇರಿದಂತೆ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು

 

 

 

 

 

 

 

 

 

Leave a Reply

Your email address will not be published. Required fields are marked *