Share this news

ಮಣಿಪಾಲ: ಪರಶುರಾಮ ಥೀಮ್ ಪಾರ್ಕ್ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಜು.5 ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ ನಿರೀಕ್ಷಕ ಮಂಜಪ್ಪ ಡಿ.ಆರ್ ವಿರುದ್ಧ ಅವಾಚ್ಯವಾಗಿ‌ ನಿಂದಿಸಿದ ಪ್ರಕರಣದ ಕುರಿತಂತೆ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಕಾರ್ಕಳ ವೃತ್ತ ನಿರೀಕ್ಷಕ ನವೀನ್ ನಾಯಕ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜಪ್ಪ ಅವರಿಗೆ ಏಕವಚನದಲ್ಲಿ ಬೈದು ಅವಮಾನ ಮಾಡಿ ಮಾನಸಿಕವಾಗಿ ಕುಗ್ಗುವಂತೆ ಮಾಡಿದ್ದಾರೆ ಎಂದು ಮಂಜಪ್ಪ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *