
ಕುಂದಾಪುರ, ಜು.30: ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳಿಗೆ ಕೊಳೆ ರೋಗ ನಿಯಂತ್ರಿಸಲು ಸಿಂಪಡಿಸುವ ಬೋರ್ಡೋ ದ್ರಾವಣವನ್ನು ವೈಜ್ಞಾನಿಕವಾಗಿ ಸಿದ್ದಪಡಿಸುವ ಕಾರ್ಯಾಗಾರವು ಕುಂದಾಪುರ ತಾಲೂಕಿನ ಆಲೂರಿನಲ್ಲಿ ಬುಧವಾರ ನಡೆಯಿತು.
ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಕಾರ್ಯಾಗಾರ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಂಜಯ್ಯ ಶೆಟ್ಟಿ, ಕುಂದಾಪುರ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಡಾ. ಅತುಲ್ ಕುಮಾರ್ ಶೆಟ್ಟಿ ಸಹಾಯಕ ಕೃಷಿ ನಿರ್ದೇಶಕ ಸತೀಶ್ ಬಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾಕ್ಟರ್ ಚೈತನ್ಯ ಎಚ್ಎಸ್ ಸಂಜೀವ ಜಗತಿಮಠ್ ನಿರಂಜನ್ ನಂದಿಪುರ ಉಪಸ್ಥಿತರಿದ್ದರು ಆಲೂರು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ನಾರಾಯಣಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಕುಂದಾಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಮನು ಕಾರ್ಯಕ್ರಮ ನಿರ್ವಹಿಸಿದರು




.
.
.
.
.
.
.
.
.
.
.
.
.
.
.
.
.
.
.
.
