Author: karavalinews

ಬ್ಯಾಡ್ಮಿಂಟನ್ : ಕಾರ್ಕಳ ಜ್ಞಾನಸುಧಾದ ಬಾಲಕರ ತಂಡ ರಾಜ್ಯಮಟ್ಟಕ್ಕೆ

ಕಾರ್ಕಳ,ಸೆ.24 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಉಡುಪಿಯ ಎಂ.ಜಿ.ಎA ಪದವಿಪೂರ್ವ ಕಾಲೇಜು, ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ…

ಕಾರ್ಕಳ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ

ಕಾರ್ಕಳ,ಸೆ.24 : ಕಾರ್ಕಳ ಪುರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಸೆ.23 ರಂದು ಕಾರ್ಕಳದ ಪೆರ್ವಾಜೆ ಬಿಲ್ಲವ ಸಮಾಜ ಭವನದಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಕುಂದಾಪುರ ಬಸ್ರುರು ಶ್ರೀ ಶಾರದಾ ಕಾಲೇಜು…

ಕಾರ್ಕಳ: ಮಟ್ಕಾ ಜುಗಾರಿ ಅಡ್ಡೆಗೆ ದಾಳಿ: ಓರ್ವ ಪೊಲೀಸ್ ವಶಕ್ಕೆ, 3440 ನಗದು ಹಣ ಜಪ್ತಿ

ಕಾರ್ಕಳ, ಸೆ.24: ಕಾರ್ಕಳ ತಾಲೂಕಿನ ಕಸಬ ಗ್ರಾಮದ ಕಲ್ಲೊಟ್ಟೆ-ಪತ್ತೊಂಜಿಕಟ್ಟೆ ಬಳಿ ವಾಣಿಜ್ಯ ಸಂಕೀರ್ಣದ ಕಟ್ಟದಲ್ಲಿ ಸಾಗರ್ ಎಂಬಾತ ಮಟ್ಕಾ ಜುಗಾರಿಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಎನ್ನುವ ಖಚಿತ ಮಾಹಿತಿ ಪಡೆದ ಕಾರ್ಕಳ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ಆತನಿಂದ 3440…

ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ ವಾರ್ಷಿಕ ಮಹಾಸಭೆ: ದಾಖಲೆಯ ವಹಿವಾಟು ನಡೆಸಿ ಸಂಘವು ಜನರ ವಿಶ್ವಾಸ ಗಳಿಸಿದೆ: ಅಧ್ಯಕ್ಷ ಶಾಂತಿರಾಜ್ ಜೈನ್

ಕಾರ್ಕಳ, ಸೆ. 24: ಅಜೆಕಾರಿನ ಆಸುಪಾಸಿನ ಗ್ರಾಮೀಣ ಪ್ರದೇಶಗಳಲ್ಲಿಙ ರೈತಾಪಿ ವರ್ಗದ ಹಾಗೂ ಜನಸಾಮಾನ್ಯರ ಆರ್ಥಿಕ ಅಗತ್ಯತೆಗಳನ್ನು ಪೂರೈಸುವಲ್ಲಿ ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘವು ನಿರಂತರ ಸೇವೆ ನೀಡುತ್ತಿದೆ. ಗ್ರಾಹಕರು ಸಂಘದ ಮೇಲೆ ಇಟ್ಟಿರುವ ವಿಶ್ವಾಸದಿಂದ ಇಂದು ಅಜೆಕಾರು ವ್ಯವಸಾಯ ಸೇವಾ…

ಅ. 1 ರಿಂದ LPG ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ

ನವದೆಹಲಿ,ಸೆ.24: ರಿಯಾಯಿತಿ ದರದಲ್ಲಿ ಮತ್ತು ಸಬ್ಸಿಡಿ ಸಹಿತ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಪಡೆಯಲು ಅಕ್ಟೋಬರ್ 1, 2026 ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸಬ್ಸಿಡಿ ಸಿಲಿಂಡರ್‌ಗಳು ನೈಜ ಫಲಾನುಭವಿಗಳಿಗೆ ತಲುಪುವಂತೆ ಮಾಡಲು,…

ಕಾರ್ಕಳ ತಹಶೀಲ್ದಾರ್ ವಿರುದ್ಧ ಸುಮೊಟೊ ಕೇಸ್ ದಾಖಲಿಸುವಂತೆ ಎಎಸ್ಪಿಗೆ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಮನವಿ

ಕಾರ್ಕಳ, ಸೆ.23: ಕಾರ್ಕಳ ತಾಲೂಕು ಕಚೇರಿಯ ಮಹಿಳಾ ಸಿಬಂದಿಗಳಿಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ ನೀಡಿರುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಊರು ನೀಡಿದ್ದು, ಇದರಿಂದ ಸರ್ಕಾರಿ ಕಚೇರಿಗಳಲ್ಲಿ, ಸಮಾಜದಲ್ಲಿ ಮಹಿಳೆಯರ ರಕ್ಷಣೆ ಕೊರತೆ ಬಗ್ಗೆ ಸಂದೇಹ ಮೂಡುವಂತೆ ಮಾಡಿದೆ. ಈ ಕುರಿತು ತಹಶೀಲ್ದಾರ್…

ಬೆಳ್ಮಣ್ಣು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ, ಸೆ. 23: ಬೆಳ್ಮಣ್ಣು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯು ಸೆ. 22ರಂದು ಸಂಘದ ಅಧ್ಯಕ್ಷ ಶಿವಪ್ರಸಾದ್ ಅಧ್ಯಕ್ಷತೆಯಲ್ಲಿ ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಸಭಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ…

ಗ್ರಾಹಕರಿಗೆ ಅಗತ್ಯವಿಲ್ಲದ ದುಬಾರಿ ಡೇಟಾ ಪ್ಯಾಕ್‌ಗಳನ್ನು ಕಡ್ಡಾಯಗೊಳಿಸುವಂತಿಲ್ಲ: ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ನೀಡಲು ಟೆಲಿಕಾಂ ಸಂಸ್ಥೆಗಳಿಗೆ ಟ್ರಾಯ್ ಸೂಚನೆ

ನವದೆಹಲಿ,ಸೆ.23:ಗ್ರಾಹಕರಿಗೆ ಅಗತ್ಯವಿಲ್ಲದ ದುಬಾರಿ ಡೇಟಾ ಪ್ಯಾಕ್‌ಗಳನ್ನು ಕಡ್ಡಾಯವಾಗಿ ಹೇರುವುದಕ್ಕೆ ಕಡಿವಾಣ ಹಾಕಿರುವ ಟ್ರಾಯ್, ಕೇವಲ ವಾಯ್ಸ್ ಕಾಲಿಂಗ್ ಹಾಗೂ ಎಸ್‌ಎಂಎಸ್ ಸೇವೆಗಳಿಗಾಗಿ ಕಡಿಮೆ ಬೆಲೆಯ ಪ್ರತ್ಯೇಕ ಪ್ಲಾನ್‌ಗಳನ್ನು ತರಲು ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಿದೆ. ಪ್ರಸ್ತುತ ಜಿಯೋ, ಏರ್‌ಟೆಲ್ , ವೊಡಾಫೋನ್-ಐಡಿಯಾ…

ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆಯಿಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ: ಕೇಂದ್ರ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ,ಸೆ.23: ‘ವಂದೇ ಮಾತರಂ’ ಗಿತೆಗೆ ಸಂಬಂಧಿಸಿದಂತೆ 1971ರ ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯ್ದೆಗೆ ತಂದಿರುವ 2026ರ ತಿದ್ದುಪಡಿ ಹಾಗೂ ಗೀತೆಯ ಎಲ್ಲಾ 6 ಚರಣಗಳನ್ನು ಕಡ್ಡಾಯವಾಗಿ ಹಾಡುವಂತೆ ಗೃಹ ಸಚಿವಾಲಯ ಹೊರಡಿಸಿರುವ ಆದೇಶದ ಸಂವಿಧಾನಾತ್ಮಕ ಸಿಂಧುತ್ವವನ್ನು ಪ್ರಶ್ನಿಸಿ ಪ್ರಸಿದ್ಧ ಕರ್ನಾಟಕಿ…

ರಾಜ್ಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಲ್ಬಣ: ಹೊಸ ಯೋಜನೆಗಳಿಗೆ ಅನುಮೋದನೆ ನೀಡಲು ಆರ್ಥಿಕ ಇಲಾಖೆ ಆಕ್ಷೇಪ

ಬೆಂಗಳೂರು,ಸೆ.22: ರಾಜ್ಯ ಸರ್ಕಾರದ ಮೇಲೆ ಸಾಲದ ಹೊರೆ ಹಾಗೂ ಬದ್ಧ ವೆಚ್ಚಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಆರ್ಥಿಕ ಇಲಾಖೆಯು ಹೊಸ ಯೋಜನೆಗಳಿಗೆ ಹಣಕಾಸು ಅನುಮೋದನೆ ನೀಡಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರ್ಥಿಕ ಕೊರತೆ ಮತ್ತು ತೀವ್ರ ಬರ ಪರಿಸ್ಥಿತಿಯ ಸವಾಲುಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ,…