ಉಡುಪಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ : ನಾವೆಲ್ಲರೂ ಸರ್ವಧರ್ಮ ಸಮನ್ವಯ ಭಾವ ಬೆಳೆಸಿಕೊಳ್ಳಬೇಕು – ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ
ಉಡುಪಿ : ದೇಶದಲ್ಲಿ ದುಷ್ಟ ಶಕ್ತಿಗಳು ತಲೆ ಎತ್ತದಂತೆ ಮಾಡುವುದರ ಜೊತೆಗೆ ಸರ್ವ ಧರ್ಮಗಳನ್ನು ಗೌರವಿಸಿ ಯಾವುದೇ ಕೋಮು ಗಲಭೆಗಳಿಗೆ ಅವಕಾಶ ಕೊಡದೇ ಸರ್ವ ಧರ್ಮ ಸಮನ್ವಯ ಭಾವ ಬೆಳೆಸಿಕೊಂಡು ಹೋಗಲು ನಾವೆಲ್ಲರೂ ಇಂದು ಪ್ರತಿಜ್ಞೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ…
