ಮಣಿಪಾಲ : ರೈಲಿಗೆ ತಲೆ ಕೊಟ್ಟು ಹೆಬ್ರಿಯ ಯುವಕ ಆತ್ಮಹತ್ಯೆ
ಮಣಿಪಾಲ: ವ್ಯಕ್ತಿಯೊಬ್ಬರು ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಮೃತರನ್ನು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಹೆಬ್ರಿಯ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ಮಣಿಪಾಲ…
