ಇಬ್ಬರು ಕುಖ್ಯಾತ ಕಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
ಕೋಟ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಡೇಶ್ವರ ಗ್ರಾಮದ ಮಠದ ತೋಟ ಸಾಸ್ತಾನ ಎಂಬಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ತಾಲೂಕು ಈದು ಗ್ರಾಮದ ಹೊಸ್ಮರಿನ…
