ಮಲ್ಪೆಯಲ್ಲಿ ಸಂಭ್ರಮದ ಬೀಚ್ ಉತ್ಸವ: ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯ-ಕೆ.ಜಯಪ್ರಕಾಶ್ ಹೆಗ್ಡೆ
ಉಡುಪಿ : ಅಭಿವೃದ್ಧಿ ಹೊಂದಿದ ಉಡುಪಿ ಜಿಲ್ಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ .ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಜಿಲ್ಲಾಡಳಿತ, ಕನ್ನಡ ಮತ್ತು…
