Author: karavalinews

ಎಳ್ಳಾರೆ: ಮನೆಯಲ್ಲಿದ್ದ ಒಂಟಿ ಮಹಿಳೆಗೆ ಹಲ್ಲೆ ನಡೆಸಿ ಮೈಮೇಲಿನ ಚಿನ್ನಾಭರಣ ಕದ್ದು ಪರಾರಿ

ಕಾರ್ಕಳ: ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದಲ್ಲಿ ಒಂಟಿ ಮಹಿಳೆಯೊಬ್ಬರು ವಾಸವಿದ್ದ ಮನೆಗೆ ಬಂದ ಅಪರಿಚಿತನೋರ್ವ ಬಂದು ಪರಿಚಯ ಮಾಡಿಕೊಂಡು ಬಳಿಕ ಮಹಿಳೆಗೆ ಹಲ್ಲೆ ನಡೆಸಿ ಅವರ ಮೈಮೇಲೆ ಇದ್ದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಮಂಗಳವಾರ ಸಂಜೆಯ ವೇಳೆಗೆ ನಡೆದಿದೆ. ಎಳ್ಳಾರೆಯ…

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ನವದೆಹಲಿ, ಸೆ.9: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆದು 152 ಮತಗಳ ಅಂತರದಿಂದ…

ಸೆ.12 ಹಾಗೂ 13ರಂದು ದಾವಣಗೆರೆಯಲ್ಲಿ ರಾಜ್ಯಮಟ್ಟದ ಕುಪ್ಮಾ ಸಮಾವೇಶ

ಕಾರ್ಕಳ ಸೆ. 09: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ಇದರ ರಾಜ್ಯಮಟ್ಟದ ಸಮಾವೇಶವು ಸೆ 12 ಹಾಗೂ 13 ರಂದು ದಾವಣಗೆರೆಯ ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್ ನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

ಕಡ್ತಲ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು

ಅಜೆಕಾರು, ಸೆ 09: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕಡ್ತಲ ಗ್ರಾಮದ ಚೆನ್ನಿಬೆಟ್ಟು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಾರ್ಖಂಡ್ ಮೂಲದ ಸುಜೇಕ ರಾಮ್‌ (19) ಆತ್ಮಹತ್ಯೆ ಮಾಡಿಕೊಂಡ…

ಇರ್ವತ್ತೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮದ ಪೊಯ್ಯಜಡ್ಡು ಎಂಬಲ್ಲಿ ಸೋಮವಾರ ನಡೆದಿದೆ. ಪೊಯ್ಯಜಡ್ಡು ಮನೆಯ ದಯಾನಂದ ಪೂಜಾರಿ (54 ವರ್ಷ) ಎಂಬವರಿಗೆ ಕಳೆದ 5ವರ್ಷದ ಹಿಂದೆ ತಲೆಯಲ್ಲಿ ನರದ…

ನನಗೆ ಬದುಕಲು ಆಗುತ್ತಿಲ್ಲ ವಿಷ ಕೊಡಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ನ್ಯಾಯಾಧೀಶರ ಎದುರು ಮನವಿ!

ಬೆಂಗಳೂರು,ಸೆ 09: ರೇಣುಕಾ ಸ್ವಾಮಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ ನಟ ದರ್ಶನ್ ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್ ಆತನಿಗೆ ಇನ್ನಷ್ಟು ಕಠಿಣ ಸಜೆ ನೀಡುವಂತೆ ಜೈಲು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿತ್ತು. ಸುಪ್ರೀಂ ಆದೇಶದಂತೆ ಯಾವುದೇ…

ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿ ನೇಮಕ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು,ಸೆ 09 : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ವಿಷಯಕ್ಕೆ ಸಂಬAಧಿಸಿದAತೆ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಕಲಂ-23(1) ರಲ್ಲಿ ಸರ್ಕಾರದ…

ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಗೆ ಎಕ್ಸಲೆನ್ಸ್ ಇನ್ ಎಜುಕೇಷನಲ್ ಲೀಡರ್ಶಿಪ್ ಪ್ರಶಸ್ತಿ

ಕಾರ್ಕಳ: ಹುಬ್ಬಳ್ಳಿಯ ಸಂತೋಷ್ ಫೌಂಡೇಶನ್ ಸಂಸ್ಥೆಯು ಸೆಪ್ಟೆಂಬರ್ 5 ರಂದು ಆಯೋಜಿಸಿದ್ದ ಎಜು ಇನ್ಸ್ಪೈರ್ ರಾಷ್ಟ್ರೀಯ ಪ್ರಶಸ್ತಿ 2025 ಕಾರ್ಯಕ್ರಮದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾನವಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸೌಮ್ಯಾಶ್ರೀ ಬಂಗೇರ ಅವರಿಗೆ ಎಕ್ಸಲೆನ್ಸ್…

ಇಂದು ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಗೆಲುವು ಬಹುತೇಕ ಖಚಿತ

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಇಂಡಿಯಾ ಬ್ಲಾಕ್‌ನ ನ್ಯಾಯಮೂರ್ತಿ (ನಿವೃತ್ತ) ಬಿ ಸುದರ್ಶನ್ ರೆಡ್ಡಿ ವಿರುದ್ಧ ಸ್ಪರ್ಧಿಸಿದ್ದಾರೆ. ಸಂಖ್ಯಾಬಲ…

ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಸಂಭ್ರಮದ ತೆನೆ ಹಬ್ಬ

ಕಾರ್ಕಳ, ಸೆ,08:ಅತ್ತೂರು ಸಂತ ಲೋರೆನ್ಸ್ ಬಸಿಲಿಕಾದಲ್ಲಿ ಮಂಗಳವಾರ ತೆನೆ ಹಬ್ಬದ ಪ್ರಯುಕ್ತ ಬೆಳಗ್ಗೆ 7.30ಕ್ಕೆ ಬಲಿಪೂಜೆ ನಡೆಯಿತು. ಬಲಿಪೂಜೆಯನ್ನು ಧರ್ಮಗುರುಗಳಾದ ರೋಬಿನ್ ಸಾಂತುಮಾಯೆರ್ ನೆರವೇರಿಸಿದರು. ಬಸಿಲಿಕಾದ ನಿರ್ದೇಶಕ ವಂ. ಧರ್ಮಗುರುಗಳಾದ ಫಾ. ಆಲ್ಬನ್ ಡಿಸೋಜ, ಫಾ. ರೋಮನ್ ಮಸ್ಕರೇನಸ್ , ಫಾ.…