ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್
ಬೆಂಗಳೂರು, ಮಾರ್ಚ್ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಶಿವಮೊಗ್ಗ ಮೂಲದ ಶಾರೀಕ್, 2022ರ ನವೆಂಬರ್…
