ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ರದ್ಧತಿಗೆ ಸುಪ್ರೀಂ ನಕಾರ : ಚುನಾವಣಾ ಆಯೋಗದ ಅಧಿಕಾರ ಮೊಟಕುಗೊಳಿಸಲಾಗದು ಎಂದ ನ್ಯಾಯಪೀಠ
ನವದೆಹಲಿ,ಮೇ.27: ಬಿಹಾರದಲ್ಲಿ ಆರಂಭವಾಗಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ನಡೆಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ನ್ಯಾಯಪೀಠವು ಈ ಕುರಿತು…
