ದೇಶದ ಜನತೆಗೆ ಕೇಂದ್ರದ ಉಡುಗೊರೆ: ಜಿಎಸ್‌ಟಿ ದರಗಳಲ್ಲಿ ಮಹತ್ವದ ಪರಿಷ್ಕರಣೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ‍್ಯ ದಿನಾಚರಣೆ ಭಾಷಣದಲ್ಲಿ ಹಲವು ವಸ್ತುಗಳ ಜಿಎಸ್‌ಟಿ (GST) ದರ ಇಳಿಸುವ ಮೂಲಕ ದೇಶದ ಜನರಿಗೆ ದೀಪಾವಳಿ ಉಡುಗೊರೆ ಕೊಡುವುದಾಗಿ ತಿಳಿಸಿದ್ದರು. ಸರ್ಕಾರ ಈಗ ನುಡಿದಂತೆ ನಡೆದಿದ್ದು, ಜಿಎಸ್‌ಟಿ ಪರಿಷ್ಕರಣೆ ಮಾಡಿದೆ. ಜಿಎಸ್‌ಟಿ ಸ್ಲ್ಯಾಬ್‌ಗಳಲ್ಲಿ…
