ಯಾವುದೇ ಹೊಸ ಯೋಜನೆಗಳನ್ನು ಘೋಷಿಸದಂತೆ ಆರ್ಥಿಕ ಇಲಾಖೆಯಿಂದ ಸಿಎಂಗೆ ಸಲಹೆ : ಸರ್ಕಾರದ ಹಣಕಾಸು ಪರಿಸ್ಥಿತಿ ದಿವಾಳಿ ಹಂತಕ್ಕೆ ತಲುಪಿದೆ: ಸರ್ಕಾರದ ವಿರುದ್ದ ಸುನಿಲ್ ಕುಮಾರ್ ವಾಗ್ದಾಳಿ
ಬೆಂಗಳೂರು, 22: ಸಧ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡದಂತೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಇಲಾಖೆ ಸಲಹೆ ನೀಡಿದ್ದು, ತೀವೃ ಆದಾಯದ ಕೊರತೆಯಿಂದ ಉಂಟಾಗಿರುವ ಆರ್ಥಿಕ ಮುಗ್ಗಟ್ಟು ಮತ್ತು ಹಣಕಾಸಿನ ಕೊರತೆಯ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನುವ…
