ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಹೈಕೋರ್ಟ್ ಧಾರವಾಡ ಪೀಠದಿಂದ ರಾಜ್ಯ ಸರ್ಕಾರದ ಮೇಲ್ಮನವಿ ವಜಾ
ಧಾರವಾಡ, ನವೆಂಬರ್ 06: ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು ಧಾರವಾಡದ…
