ಧರ್ಮಸ್ಥಳ ಪ್ರಕರಣ: ಮುಸುಕುಧಾರಿ ಚಿನ್ನಯ್ಯ ಅಲಿಯಾಸ್ ಚೆನ್ನ 10 ದಿನ ಎಸ್ಐಟಿ ವಶಕ್ಕೆ:ಬೆಳ್ತಂಗಡಿ ನ್ಯಾಯಾಲಯ ಆದೇಶ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದುಕೊಂಡು ಬಂದಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಆದೇಶಿಸಿದೆ. ಇಂದಿನಿಂದ ಹತ್ತು…
