ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ಪ್ರತೀಕಾರ: ಹಲವು ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ
ಕಾಬೂಲ್: ಪಾಕಿಸ್ತಾನ ಹಾಗೂ ತಾಲಿಬಾನ್ ಆಡಳಿತದ ಅಪಘಾನಿಸ್ತಾನ ನಡುವೆ ಸಂಘರ್ಷ ಮುಂದುವರಿದ್ದಿದ್ದು, ಪಾಕ್ ಸೇನಾ ನೆಲೆಗಳ ಮೇಲೆ ಶುಕ್ರವಾರ ಅಪಘಾನಿಸ್ತಾನವು ವಾಯುದಾಳಿ ನಡೆಸಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯ ತಿಳಿಸಿದೆ. ಬೆಳಿಗ್ಗೆ 11…
