Author: karavalinews

ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ನಿತೀಶ್ ಎಸ್ ಜಾವೆಲಿನ್ ಥ್ರೋ ನಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ

ಹೆಬಿ,ಆ.05: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬAಧಿತ ರಾಜ್ಯಮಟ್ಟದ ಕ್ರೀಡಾಕೂಟವು ಇತ್ತೀಚೆಗೆ ಕಲ್ಬುರ್ಗಿಯಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ನಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿತೀಶ್…

ಕಡ್ತಲದ ಅಂಗನವಾಡಿ ಪುಟಾಣಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

ಕಾರ್ಕಳ, ಆ.05: ಬೆಂಗಳೂರಿನ ಸನ್ ಕ್ರಿಯೇಶನ್ ಬೆಂಗಳೂರು ಮಾಲಕ ಪಾಂಡುರAಗ ನಾಯಕ್ ಅವರು ಕಡ್ತಲ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಉಚಿತವಾಗಿ ನೀಡಿದ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ ಸದಾಶಿವ ಪ್ರಭು ಬ್ಯಾಗ್…

ಚಿಕ್ಕಮಗಳೂರಿನಲ್ಲಿ 5 ಮಂದಿ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಚಿಕ್ಕಮಗಳೂರು, ಆ.05: : ಬಾಂಗ್ಲಾ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಹೈಕೋರ್ಟ್ ತೀವೃ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಅಕ್ರಮವಾಗಿ ನೆಲೆಸಿರುವ…

ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾಮಾಜಿಕ ಜಾಲತಾಣದ ಒತ್ತಡ ಹೆಚ್ಚುತ್ತಿದೆ: ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ, ಆ.05: ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಆಧಾರದಲ್ಲಿ ಸಾರ್ವಜನಿಕ ಅಭಿಪ್ರಾಯವು ಇಂದು ನ್ಯಾಯಾಂಗ ಸ್ವಾತಂತ್ರ‍್ಯ ಎದುರಿಸುತ್ತಿರುವ ಅತಿ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಜಾಯ್‌ಮಾಲ್ಯ ಬಾಗ್ಚಿ ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮವು ಹಲವು…

ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್’ಸೈಟ್ ನಲ್ಲಿ ಭರ್ಜರಿ ಆಫರ್

ಕಾರ್ಕಳ,ಆ.04: ಕಾರ್ಕಳದ ಜೋಡುರಸ್ತೆಯಲ್ಲಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಪುಸ್ತಕ ಮನೆ ವೆಬ್’ಸೈಟ್ ನಲ್ಲಿ ಮಾನ್ಸೂನ್ ಪ್ರಯುಕ್ತ ಪುಸ್ತಕಗಳಿಗೆ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ. ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ…

ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಪಶ್ಚಿಮ ಘಟ್ಟಪ್ರದೇಶ ವ್ಯಾಪ್ತಿಯ ಜನರ ಬದುಕು ದುಸ್ತರ : ರಾಜ್ಯ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ

ಕಾರ್ಕಳ, ಆ.04: ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಪಶ್ಚಿಮ ಘಟ್ಟಪ್ರದೇಶ ವ್ಯಾಪ್ತಿಯಲ್ಲಿ ಜೀವನ ನಡೆಸುತ್ತಿರುವ ಜನರ ಬದುಕು ಮತ್ತಷ್ಟು ದುಸ್ತರವಾಗಲಿದೆ ಎಂದು ರಾಜ್ಯ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಆತಂಕ ವ್ಯಕ್ತಪಡಿಸಿದ್ದಾರೆ. ಕುದುರೆಮುಖ ರಾಷ್ಟ್ರೀಯ ಉದ್ಯಾನದ ಘೋಷಣೆಯಾದ ದಿನದಿಂದ ಈ…

ನಿಟ್ಟೆ ಸನ್ಮಾನ್ ರೆಸಿಡೆನ್ಸಿಯಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ: 6 ಜನರ ಬಂಧನ, ನಾಲ್ವರು ಪರಾರಿ: ನಗದು ಹಾಗೂ ಮೊಬೈಲ್ ವಶ

ಕಾರ್ಕಳ, ಜು.04: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೋಟೆಲ್‌ ಸನ್ಮಾನ್ ರೆಸಿಡೆಸ್ಸಿಯಲ್ಲಿ ಹಣವನ್ನು ಪಣವಿಟ್ಟು ಇಸ್ಪೀಟು ಜುಗಾರಿ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಪ್ರಸನ್ನ ಎಂ.ಎಸ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ…

ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು  ಬಿಡುವುದಿಲ್ಲ:ಮುನಿಯಾಲು ಉದಯ ಶೆಟ್ಟಿ ಎಚ್ಚರಿಕೆ

ಕಾರ್ಕಳ, ಆ.04: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿದ್ದು, ಕರಡು ಅಧಿಸೂಚನೆ ಹೊರಬಂದಿರುವ ಹಿನ್ನೆಲೆಯಲ್ಲಿ ಕಾರ್ಕಳ–ಹೆಬ್ರಿ- ಬೆಳ್ತಂಗಡಿ ಭಾಗದ ಜನರಲ್ಲಿ ಆತಂಕ ಉಂಟಾಗಿದೆ. ಕರ್ನಾಟಕ…

ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ(ಆ.04) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ: ಪದವಿಪೂರ್ವ ಹಾಗೂ ITI ಕಾಲೇಜುಗಳಿಗೆ ರಜೆ ಇಲ್ಲ

ಉಡುಪಿ, ಜು.03: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ(ಆ.04) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ. ಆದರೆ ಪದವಿಪೂರ್ವ, ಪದವಿ, ಐಟಿಐ, ಇಂಜಿನಿಯರಿAಗ್ ಕಾಲೇಜುಗಳಿಗೆ ರಜೆ ನೀಡಿಲ್ಲ…

ಕಾಂಗ್ರೆಸ್ ಲೆಟರ್ ಹೆಡ್ ನಲ್ಲಿ ಸ್ಪೀಕರ್, ಉಪ ಸಭಾಪತಿಗಳ ಹೆಸರು ಪ್ರಕಟ: ಸಾಂವಿಧಾನಿಕ ಹುದ್ದೆಗಳ ದುರ್ಬಳಕೆ ಕಾಂಗ್ರೆಸ್ ಹುಟ್ಟುಗುಣ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು, ಆ.03:ಸ್ಪೀಕರ್ ಹಾಗೂ ಉಪಸಭಾಪತಿ ಸ್ಥಾನ ಸಂವಿಧಾನಾತ್ಮಕ ಹುದ್ದೆಗಳಾಗಿವೆ. ಇವುಗಳ ಆಯ್ಕೆ ಪ್ರಕ್ರಿಯೆಗೆ ಅದರದ್ದೇ ಆದ ಮಾರ್ಗ ಹಾಗೂ ನಿಯಮಾವಳಿಗಳಿವೆ. ಆದರೆ ಕಾಂಗ್ರೆಸ ಪಕ್ಷದ ಲೆಟರ್ ಹೆಡ್ ನಲ್ಲಿ ಈ ಹುದ್ದೆಗೆ ಆಯ್ಕೆಯಾದವರ ಹೆಸರು ಪ್ರಕಟಿಸಿರುವುದು ಶಾಸನಸಭೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ‌.…