ಬೈಲೂರು ಶಾಲೆ ಅಭಿವೃದ್ಧಿಗೆ ಶಾಸಕ ಸುನಿಲ್ ಕುಮಾರ್ ಅವರಿಗೆ ಮನವಿ
ಕಾರ್ಕಳ,ಫೆ.17: ಕಾರ್ಕಳದ ಶಾಸಕರಾದ ವಿ. ಸುನಿಲ್ ಕುಮಾರ್ ಅವರು ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇಲ್ಲಿಗೆ ಭೇಟಿ ನೀಡಿದ ಸಂದರ್ಭ ಶಾಲೆಯ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು. ಈ…
