Author: karavalinews

ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು:ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು…

ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ದಿಢೀರ್ ರಾಜೀನಾಮೆ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಸಿಎಂ ಸಿದ್ಧರಾಮಯ್ಯನವರು ರಾಜಣ್ಣ ಅವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ.ಎAದು ತಿಳಿದುಬದಿದೆ ಬೆಂಗಳೂರಿನ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ…

ಜ್ಞಾನಸುಧಾ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಕಾರ್ಕಳ: ವ್ಯಕ್ತಿತ್ವ ನಮ್ಮ ನೈತಿಕತೆಯ ಮೇಲೆ ನಿಂತಿದೆ. ನಡೆ-ನುಡಿ-ನಡವಳಿಕೆಯಿಂದ ಚಾರಿತ್ರ್ಯ ನಿರ್ಮಾಣ ಸಾಧ್ಯ. ನಮ್ಮಲ್ಲಿ ನಮಗೆ ನಂಬಿಕೆಯಿರಲಿ ಎಂದು ಜೆ.ಸಿ.ಐ ರಾಷ್ಟ್ರೀಯ ತರಬೇತುದಾರ ದೀಪಕ್ ರಾಜ್ ಹೇಳಿದರು. ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ…

ಆಗಸ್ಟ್ 15ರಂದು ಕ್ರಿಯೇಟಿವ್ ಕಾಲೇಜಿಗೆ  ಪದ್ಮಶ್ರೀ ಪುರಸ್ಕೃತ, ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಆಗಮನ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. 15…

ಜ್ಞಾನಸುಧಾ ಕಾಲೇಜಿನಲ್ಲಿ ಮಕ್ಕಳ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮ-ಪ್ರಾಮಾಣಿಕರು ಆರೋಗ್ಯವಾಗಿರುತ್ತಾರೆ : ಜ್ಯೋತಿ ಮಹಾದೇವ್

ಕಾರ್ಕಳ : ಬದುಕು ಆಕರ್ಷಣೆಯ ಗುಚ್ಚ. ಅದರಾಚೆಗಿರುವ ಮೌಲ್ಯವನ್ನು ಅರಿತರೆ ಜೀವನ ಸ್ವಚ್ಛವಾಗಿರಲು ಸಾಧ್ಯ. ಸಮಾಜದೆದುರು ನಾವು ಏನು ಅನ್ನೋದನ್ನು ತೋರಿಸಿಕೊಡುವಲ್ಲಿ ತಲೆತಗ್ಗಿಸದಂತೆ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ನಮ್ಮೊಳಗಿನ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡು ಮುನ್ನಡೆದ ಪ್ರಾಮಾಣಿಕರು ಆರೋಗ್ಯವಾಗಿರುತ್ತಾರೆ ಎಂದು ಹಿಪ್ನೋಥೆರಪಿಸ್ಟ್ ಶ್ರೀಮತಿ ಜ್ಯೋತಿ…

ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ: ಉತ್ಖನನ ನಡೆಸುವಂತೆ ಹಿಂದೂ ಸಂಘಟನೆಗಳಿಂದ ಪಟ್ಟು

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ದತ್ತಪೀಠ ಹಿಂದೂಗಳ ಪೀಠ ದತ್ತಾತ್ರೇಯ ಸ್ವಾಮಿ ತಪಸ್ಸು ಮಾಡಿದ ಜಾಗ.…

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ರಣತಂತ್ರ

ಬೆಂಗಳೂರು: ಇಂದಿನಿAದ ಎರಡು ವಾರಗಳ ಕಾಲ ಮಳೆಗಾಲದ ವಿಧಾಮಂಡಲ ಅಧಿವೇಶನ ನಡೆಯಲಿದ್ದು, ಪ್ರಮುಖವಾಗಿ ಈ ಬಾರಿ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿಮತ್ತು ಜೆಡಿಎಸ್ ಸಜ್ಜಾಗಿವೆ. ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿನ…

ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಅಜೆಕಾರು: ಅಜೆಕಾರು ಬ್ರಾಹ್ಮಣ ಸಂಘದ ವತಿಯಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ, ಸಂಕೀರ್ತನೆ, ವಿಪ್ರ ಮಹಿಳೆಯರಿಂದ ಲಕ್ಮೀ ಶೋಭಾನೆ ಕಾರ್ಯಕ್ರಮವು ಆ.10 ರಂದು ಅರ್ಚಕ ವೇದಮೂರ್ತಿ ಕೃಷ್ಣಮೂರ್ತಿ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮವು…

ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ…

ಯುವಕರು ಸರ್ಕಾರದ ಯೋಜನೆಗಳನ್ನು ಜಾಣ್ಮೆಯಿಂದ ಬಳಸಿಕೊಂಡಾಗ ದೇಶದ ಪ್ರಗತಿ ಸಾಧ್ಯ: ಉಲ್ಲಾಸ್ ಕೆ.ಟಿ.ಕೆ.

ಕಾರ್ಕಳ: ನಿಟ್ಟೆ ಎನ್.ಎಂ.ಏ.ಎಂ.ಐ.ಟಿ ಸಂಸ್ಥೆಯ ಎಂ.ಸಿ.ಎ ವಿಭಾಗವು ಮಿನಿಸ್ಟ್ರಿ ಆಫ್ ಯೂತ್ ಅಫೇರ್ಸ್ ಅಂಡ್ ಸ್ಪೋರ್ಟ್ಸ್, ಮೈ ಭಾರತ ಉಡುಪಿ ಹಾಗೂ ಸ್ಟಾಫ್ ಡೆವಲಪ್ಮೆಂಟ್ ಸೆಂಟರ್, ನಿಟ್ಟೆ ಇವರೆಲ್ಲರ ಸಹಯೋಗದೊಂದಿಗೆ “ಬಿಲ್ಡಿಂಗ್ ಫ್ಯೂಚರ್ ಇಂಡಿಯಾ” ಎಂಬ ಕಾರ್ಯಾಗಾರವನ್ನು ನಿಟ್ಟೆ ಎನ್.ಎಂ.ಏ.ಎಂ.ಐ.ಟಿ ಯಲ್ಲಿ…