ಲೋಕಸಭಾ ಚುನಾವಣೆಯಲ್ಲಿ ಮತ ಕಳವು ಆರೋಪ: ಮತ ಕಳವು ಘೋಷಣೆಗೆ ಸಹಿ ಹಾಕುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸವಾಲು
ನವದೆಹಲಿ, ಆ 08:ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಮತ ಕಳ್ಳತನವಾಗಿದೆ ಎನ್ನುವ ರಾಹುಲ್ ಗಾಂಧಿ ಆರೋಪಗಳಿಗೆ ಕೇಂದ್ರ ಚುನಾವಣಾ ಆಯೋಗ ತಿರುಗೇಟು ನೀಡಿದೆ.ರಾಹುಲ್ ಗಾಂಧಿ ಆರೋಪಗಳು ಹಾಗೂ ತಮ್ಮ ಹೇಳಿಕೆಗಳನ್ನು ದೃಢೀಕರಿಸುವ ಔಪಚಾರಿಕ ಘೋಷಣೆಗೆ ಸಹಿ ಹಾಕಲಿ ಅಥವಾ ರಾಷ್ಟ್ರದ ಕ್ಷಮೆಯಾಚಿಸಲಿ…
