Author: karavalinews

ಕಾಡುಹೊಳೆ ದತ್ತ ಮಂದಿರ ಹಾಗೂ ಮುನಿಯಾಲು ಮಾರಿಯಮ್ಮ ದೇವಸ್ಥಾನದಲ್ಲಿ ಹಾಡುಹಗಲೇ ಕಳ್ಳತನಕ್ಕೆ ಯತ್ನ: ಮದ್ಯವ್ಯಸನಿಯ ಕೃತ್ಯ ಬಯಲು

ಹೆಬ್ರಿ,ಆ 06: ಮುನಿಯಾಲು ಮಾರಿಯಮ್ಮ ದೇವಸ್ಥಾನ ಹಾಗೂ ಕಾಡುಹೊಳೆ ದತ್ತ ಮಂದಿರದ ಬಾಗಿಲು ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣ ಮಂಗಳವಾರ ಮಧ್ಯಾಹ್ನ ನಡೆದಿದೆ. ವಿಘ್ನೇಶ್ವರ ಎಂಬವರು ಮುನಿಯಾಲು ಗದ್ದುಗೆ ಮತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿದ್ದು,ಆ.…

ಪರಶುರಾಮ ಥೀಮ್ ಪಾರ್ಕನ್ನು ಸಾರ್ವಜನಿಕ ಪ್ರವೇಶಕ್ಕೆ ಮುಕ್ತಗೊಳಿಸಲು ಒತ್ತಾಯಿಸಿ ಕಾರ್ಕಳ ಬಿಜೆಪಿಯಿಂದ ಬೃಹತ್ ವಾಹನ ಜಾಥಾ

ಕಾರ್ಕಳ: ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುವು ಮಾಡಬೇಕೆಂದು ಒತ್ತಾಯಿಸಿ ಕಾರ್ಕಳ ಬಿಜೆಪಿ ವತಿಯಿಂದ ಕಾರ್ಕಳದಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ವಾಹನ ಜಾಥಾ ನಡೆಯಿತು. ಈ ಕಾರ್ಯಕ್ರಮಕ್ಕೆ ಬಜೆಪಿ ಹಿರಿಯ…

ಧರ್ಮಸ್ಥಳದಲ್ಲಿ ಮುಂದುವರಿದ ಅಸ್ಥಿಪಂಜರ ಶೋಧ ಕಾರ್ಯ: ದೂರುದಾರನ ಪರವಾಗಿ ಸಾಕ್ಷಿ ನುಡಿಯಲು ಬಂದ 6 ಜನ ಸ್ಥಳೀಯರು

ಬೆಳ್ತಂಗಡಿ,ಆ, 6: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಕುರಿತು ಅನಾಮಧೆಯ ದೂರುದಾರನ ಮಾಹಿತಿ ಮೇರೆಗೆ ಎಸ್‌ಐಟಿ ತಂಡ ಅಸ್ಥಿಪಂಜರಕ್ಕಾಗಿ ನಿರಂತರ ಶೋಧಕಾರ್ಯ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಟಿ.ಜಯಂತ್ ಎಂಬವರು ಬಾಲಕಿಯ ಶವ ಹೂತಿರುವ ಕುರಿತು ಮಾಹಿತಿ ನೀಡುವುದಾಗಿ ಎಸ್‌ಐಟಿ ತಿಳಿಸಿದ…

ಮುದ್ರಾಡಿ : ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಹೆಬ್ರಿ: ಹೆಬ್ರಿ ತಾಲೂಕಿನ ಕಾರ್ಕಳ – ಹೆಬ್ರಿ ಮುಖ್ಯರಸ್ತೆಯ ಮುದ್ರಾಡಿ ಯಲ್ಲಿ ಕ್ರೇನ್ ಡಿಕ್ಕಿಯಾಗಿ ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುದ್ರಾಡಿ ಮುಖ್ಯರಸ್ತೆಯಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದ್ದು, ಉಪ್ಪಳದ ಸಂತೋಷ್‌ ಕುಮಾರ ಅವರು ಮುದ್ರಾಡಿ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮುದ್ರಾಡಿ ಜಂಕ್ಷನ್‌ನಿಂದ…

ಮುನಿಯಾಲು ಮಾರಿಗುಡಿಯಲ್ಲಿ ಕಾಣಿಕೆ ಡಬ್ಬಿ ಕಳ್ಳತನಕ್ಕೆ ಯತ್ನ

ಹೆಬ್ರಿ : ತಾಲೂಕಿನ ಮುನಿಯಾಲು ಮಾರಿಗುಡಿಯಲ್ಲಿ ಮಂಗಳವಾರ ಹಾಡುಹಗಲೇ ವ್ಯಕ್ತಿಯೊಬ್ಬ ಕಾಣಿಕೆ ಡಬ್ಬಿ ಕಳ್ಳತನಕ್ಕೆ ಯತ್ನಿಸಿದ್ದು, ಪ್ರಕರಣ ದಾಖಲಾಗಿದೆ. ವಿಘ್ನೇಶ್ವರ ಅವರು ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿದ್ದು ಮಂಗಳವಾರ ಮಾರಿಗುಡಿಯಲ್ಲಿ ವಿಶೇಷ ಪೂಜೆ ಇರುವ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿದ್ದ ವೇಳೆ ಅಪರಿಚಿತ…

ಕಲಂಬಾಡಿ ಪದವು  ಪ್ರಾಥಮಿಕ ಶಾಲೆಯಲ್ಲಿ  ಉಚಿತ ಕೊಡೆ, ಬ್ಯಾಗ್ ವಿತರಣೆ

ಕಾರ್ಕಳ: ಕಲಂಬಾಡಿ ಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ದಾನಿಗಳಿಂದ ಕೊಡಮಾಡಲ್ಪಟ್ಟ ಬ್ಯಾಗ್ ಹಾಗೂ ರೋಟರಿ ಕ್ಲಬ್ ಕಾರ್ಕಳ ಇವರು ಕೊಡಮಾಡಲ್ಪಟ್ಟ ಕೊಡೆ ವಿತರಣಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಎಫ್ ಎ 1 ಪರೀಕ್ಷೆಯ ಉತ್ತರ ಪತ್ರಿಕೆಗಳ…

ಯುಪಿಐ ಪಾವತಿಯಲ್ಲಿ ಭಾರತದ ಅಮೋಘ ಸಾಧನೆ: ಒಂದೇ ದಿನದಲ್ಲಿ 700 ಮಿಲಿಯನ್‌ಗೂ ಹೆಚ್ಚು ವಹಿವಾಟು!

ನವದೆಹಲಿ: ಯುಪಿಐ ಪಾವತಿಯಲ್ಲಿ ಭಾರತವು ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಆಗಸ್ಟ್ 2 ರಂದು ಒಂದೇ ದಿನದಲ್ಲಿ 707 ಮಿಲಿಯನ್ ವಹಿವಾಟುಗಳನ್ನು ದಾಖಲಿಸುವ ಮೂಲಕ ಅತೀ ಹೆಚ್ಚು ವಹಿವಾಟು ನಡೆಸಿ ದಾಖಲೆ ಸೃಷ್ಟಿಸಿದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ಈ ಕುರಿತು ಮಾಹಿತಿ…

ಕಾರ್ಕಳ ಪರಶುರಾಮ ಥೀಂ ಪಾರ್ಕ್ ಹಿತರಕ್ಷಣಾ ಸಮಿತಿಯಲ್ಲಿ ಪರಶುರಾಮ ಮೂರ್ತಿ ಪುನರ್ ಪ್ರತಿಷ್ಠಾಪನೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಉದಯ ಶೆಟ್ಟಿಯವರು ಸಲ್ಲಿಸಿದ ಪಿಐಎಲ್ ಗೆ ಅವರೇ ಹೊಣೆಗಾರರು: ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಸ್ಪಷ್ಟನೆ

ಕಾರ್ಕಳ, ಆ‌05:ಪರಶುರಾಮ ಥೀಮ್ ಪಾರ್ಕ್ ವಿವಾದ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿರುವಾಗ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮ ಮೂರ್ತಿಯ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡವೆಂದು ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮನವಿ ಮಾಡಿದ್ದಾರೆ.…

ಕಡ್ತಲ ಮುಳ್ಕಾಡು ಕಿ.ಪ್ರಾ ಶಾಲೆಯಲ್ಲಿ ಆಟಿಡೊಂಜಿ ಜೋಕ್ಲೆನ ಕೂಟ ವಿಶೇಷ ಕಾರ್ಯಕ್ರಮ: ತುಳುನಾಡು ಸಂಸ್ಕೃತಿಗಳ ತವರೂರು: ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭಾಸ್ಕರ.ಟಿ

ಕಾರ್ಕಳ,ಆ 5: ತುಳುನಾಡು ಸಂಸ್ಕೃತಿಗಳ ತವರೂರು. ಯಕ್ಷಗಾನ, ದೈವಾರಾಧನೆ,ನಾಗಾರಾಧನೆ ಸಹಿತ ಧಾರ್ಮಿಕ ಆಚರಣೆಗಳನ್ನು ನಶಿಸುತ್ತಿರುವ ನಮ್ಮ ಸಂಸ್ಕೃತಿಯನ್ನು ನೆನಪಿಸುವ ಕಾರ್ಯಕ್ರಮ ಆಟಿಡೊಂಜಿ ಜೋಕ್ಲೆನ ಕೂಟ. ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಕಾರ್ಕಳ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ…

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು : ಮರ ಬುಡದಲ್ಲಿ ನೆಲದ ಮೆಲೆ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

ಬೆಳ್ತಂಗಡಿ : ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬAಧಪಟ್ಟAತೆ ಈ ಪ್ರಕರಣಕ್ಕೆ ಮತ್ತೊಂದು ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಅನಾಮಧೇಯ ಸೂಚಿಸಿದ ಹೊಸ ಜಾಗದಲ್ಲಿ ಮರದ ಬುಡದಲ್ಲಿ ನೆಲದ ಮೇಲೆ ಪುರುಷನ ಇಡೀ ಅಸ್ಥಿಪಂಜರವೇ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭಿಸಿದೆ.…