ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ ನಿಷೇಧಿಸಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ
ಬೆಂಗಳೂರು,ಸೆ. 19:ಶಾಲಾ, ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದಾಗ ಸಂಭವಿಸುವ ಅವಘಡಗಳನ್ನು ತಡೆಯಲು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯು ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ಸುತ್ತೋಲೆಯ ಪ್ರಕಾರ, ಇನ್ನು ಮುಂದೆ ಶೈಕ್ಷಣಿಕ ಪ್ರವಾಸದ…
