ಪಹಲ್ಗಾಮ್ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ:ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್ಕೌಂಟರ್
ನವದೆಹಲಿ: ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್ಕೌಂಟರ್ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಇಂದು ಲೋಕಸಭಾ ಅಧಿವೇಶನದಲ್ಲಿ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ…
