Author: karavalinews

ಬೋಳ; ಕಾಂಗ್ರೆಸ್- ಬಿಜೆಪಿ ಗ್ಯಾರಂಟಿ ಕದನ: ಉಭಯ ಕಾರ್ಯಕರ್ತರಿಂದ ದೂರು- ಪ್ರತಿದೂರು

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವಿರುದ್ಧ ನಡೆದ ಪ್ರತಿಭಟನೆ ಇದೀಗ ಕಾರ್ಯಕರ್ತರ ಕಲಹಕ್ಕೆ ಕಾರಣವಾಗಿದ್ದು, ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ವೈಯಕ್ತಿಕ ಕಿತ್ತಾಟದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಬೋಳ ಗ್ರಾಮದ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ…

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 108 ಆಂಬುಲೆನ್ಸ್ ನೌಕರರ ಬಿಗಿಪಟ್ಟು: ಆಗಸ್ಟ್ 1 ರಿಂದ ಪ್ರತಿಭಟನೆ ಎಚ್ಚರಿಕೆ

ಬೆಂಗಳೂರು, ಜುಲೈ 26: ಬಡ ರೋಗಿಗಳಿಗೆ ಆಶಾದಾಯಕವಾಗಿರುವ‌ 108 ಆರೋಗ್ಯ ಕವಚ ತುರ್ತುಚಿಕಿತ್ಸಾ ವಾಹನದ ಸಿಬ್ಬಂದಿಗಳು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆ.,1 ರಿಂದ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. 108 ಆರೋಗ್ಯ ಕವಚ ಸೇವೆಯನ್ನು ಇಷ್ಟು ದಿನಗಳ ಕಾಲ ಜಿವಿಕೆ ಎಂಬ ಖಾಸಗಿ…

ಬೋಳ ಪಂಚಾಯತ್ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ ಜೀವಬೆದರಿಕೆ

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರಿಗೆ ಜೀವಬೆದರಿಕೆ ಹಾಕಿದ ಪ್ರಕರಣ ನಡೆದಿದೆ. ಬೋಳ ಗ್ರಾಮದ ನಿವಾಸಿ ರೊನಾಲ್ಡ್ ಅಲ್ಫೋನ್ಸ್ (51) ಎಂಬವರು ಶುಕ್ರವಾರ ಬೆಳಗ್ಗೆ 11:30 ರ ಸುಮಾರಿಗೆ ತಮ್ಮ ಬೈಕಿನಲ್ಲಿ ಬೋಳ…

ಧರ್ಮಸ್ಥಳ ಶವಗಳ ಹೂತಿಟ್ಟಿದ್ದಾರೆ ಎನ್ನಲಾದ ಕೇಸ್ : ಇಂದಿನಿಂದ ಎಸ್ಐಟಿ ತನಿಖೆ ಆರಂಭ

ಮಂಗಳೂರು,ಜು,26:ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎನ್ನುವ ಅನಾಮಿಕ ವ್ಯಕ್ತಿಯ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರ ಎಸ್ಐಟಿ ತನಿಖೆ ಆದೇಶಿಸಿದ ಬೆನ್ನಲ್ಲೇ ಇಂದಿನಿಂದಲೇ ತನಿಖೆ ಆರಂಭವಾಗಲಿದೆ. ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆಗೆ ಚಾಲನೆ…

ಕಾರ್ಕಳ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ಅಪಾರ ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯಾಗಿದ್ದು ಸಾವಿರಾರು ರೂ. ನಷ್ಟ ಸಂಭವಿಸಿದೆ. ಕಲ್ಯಾ ಗ್ರಾಮದ ಪರಾಡಿ ಮನೆ ಎಂಬಲ್ಲಿ ಅಚ್ಯುತ ಆಚಾರ್ ಅವರ ಮನೆ ಹಾಗೂ ದನದ ಕೊಟ್ಟಿಗೆಗೆ ಮರ ಬಿದ್ದು ಅಂದಾಜು ರೂ.30,000 ನಷ್ಟವಾಗಿದೆ.…

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು.…

ನಾಳೆ  (ಜುಲೈ.26) ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 17 ನೇ ಪದವಿಪ್ರದಾನದ ಸೆಶನ್-1 ಸಮಾರಂಭವು ಜುಲೈ 26 ರಂದು ಬೆಳಿಗ್ಗೆ 10 ಗಂಟೆಗೆ ನಿಟ್ಟೆಯ ಬಿ.ಸಿ. ಅಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಜರಗಲಿದೆ. 2025ನೇ ಸಾಲಿನಲ್ಲಿ ಬಿ.ಇ…

ನಾಳೆ (ಜುಲೈ.26) ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು (ನಾಳೆ) ಜುಲೈ 26ರ ಶನಿವಾರದಂದು ಆಯೋಜಿಸಲಾಗಿದೆ. ಕಾರ್ಗಿಲ್ ವಿಜಯ ದಿವಸದ ಶುಭ ಸಂದರ್ಭದಲಿ…

ಮಂಗಳೂರು: ಜೈಲಿನಲ್ಲೇ ಸಹ ಕೈದಿಗೆ ಹಲ್ಲೆ, ಹಫ್ತಾ ವಸೂಲಿ! : ನಾಲ್ವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಸಹ ಕೈದಿಗೆ ಹಲ್ಲೆ ನಡೆಸಿ ಹಣಕ್ಕಾಗಿ ಬೇಡಿಕೆಯಿಟ್ಟು ಇಪ್ಪತ್ತು ಸಾವಿರ ರೂಪಾಯಿ ಹಫ್ತಾ ವಸೂಲಿ ಮಾಡಿದ ನಾಲ್ವರು ಆರೋಪಿಗಳ ವಿರುದ್ದ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಜೈಲು ಒಳಗಡೆಯೆ ನಡೆದ ಹಫ್ತಾ…

ಕಾರ್ಕಳ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ: ಬದುಕಿನಲ್ಲಿ ಭಾಷೆ ಹಾಸುಹೊಕ್ಕಾಗಿದೆ. ಭಾಷೆ ಬಿಟ್ಟು ಬದುಕು ಇಲ್ಲ: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಸುಧಾಕರ ಶೆಟ್ಟಿ

ಕಾರ್ಕಳ:ಭಾಷೆ ಮತ್ತು ಬದುಕಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬರ ಬದುಕಿನಲ್ಲೂ ಭಾಷೆ ಹಾಸುಹೊಕ್ಕಾಗಿದೆ,ಭಾಷೆ ಬಿಟ್ಟು ಬದುಕು ಇಲ್ಲ ಎಂದು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಸುಧಾಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಜು.,24 ರಂದು ಕಾರ್ಕಳ ಹೊಟೇಲ್ ಪ್ರಕಾಶ್ ನ ಸಂಭ್ರಮ ಸಭಾಂಗಣದಲ್ಲಿ…