Author: karavalinews

ಕಾರ್ಕಳ: ಕಾಬೆಟ್ಟು 40ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಕಾರ್ಕಳ ಕಾಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 40ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಮಿತಿಯ ಅಧ್ಯಕ್ಷರಾದ ನವೀನ್ ದೇವಾಡಿಗ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ, ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿ…

ಹೆಬ್ರಿ: ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ: ಪ್ರತಿದೂರು ದಾಖಲು

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆ ಹೊಟೇಲೊಂದರಲ್ಲಿ ಗಲಾಟೆ ತಡೆಯಲು ಹೋದ ವೇಳೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರತಿದೂರು ದಾಖಲಾಗಿದ್ದು, ಸದಾನಂದ ,ಶ್ರೀಕಾಂತ್, ಸಂತೋಷ್ ಎಂಬವರು ತನಗೆ ಮಾರಣಾಂತಿಕ ಹಲ್ಲೆ ನಡೆಸಿ ತಲವಾರಿನಿಂದ ಕಡಿದು…

ಕಾರ್ಕಳ: ಟಾಸ್ಕ್ ಗೆ ಹಣ ಹೂಡಿಕೆ ಮಾಡಿದರೆ ಕಮಿಷನ್ ನೀಡುವುದಾಗಿ 15 ಲಕ್ಷಕ್ಕೂ ಅಧಿಕ ವಂಚನೆ

ಕಾರ್ಕಳ: ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ವಾಟ್ಸಾಪ್ ಮೂಲಕ ಲಿಂಕ್ ಕಳುಹಿಸಿ ಟಾಸ್ಕ್ ಗೆ ಜಾಯಿನ್ ಆಗುವಂತೆ ತಿಳಿಸಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಕಮಿಷನ್ ನೀಡುವುದಾಗಿ 15 ಲಕ್ಷಕ್ಕೂ ಅಧಿಕ ಹಣವನ್ನು ವಂಚಿಸಿರುವ ಪ್ರಕರಣ ನಡೆದಿದೆ. ಸಸಿಹಿತ್ಲು ನಿವಾಸಿ ಅಶ್ವಿತ್ ಅವರ…

ಕೊನೆಗೂ ಯಶಸ್ವಿಯಾದ ಸಂಧಾನ ಕಾರ್ಯ: ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್

ನವದೆಹಲಿ: ಭಾರತ ಮತ್ತು ಯೆಮೆನ್ ಮುಖಂಡರ ಸತತ ಪ್ರಯತ್ನದ ಫಲವಾಗಿ ಕೊನೆಗೂ ಸಂಧಾನ ಯಶಸ್ವಿಗೊಂಡಿದ್ದು ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯನ್ನು ಯೆಮೆಮ್ ರದ್ದುಗೊಳಿಸಿದೆ ಎಂದು ಧರ್ಮಬೋಧಕ ಜಾಗತಿಕ ಶಾಂತಿ ಪ್ರವರ್ತಕ ಡಾ. ಕೆ ಎ ಪೌಲ್ ವಿಡಿಯೋ…

ಹೆಬ್ರಿ: ಗಲಾಟೆ ತಡೆಯಲು ಹೋದ ವ್ಯಕ್ತಿಗೆ ಜಾತಿ ನಿಂದನೆ, ಜೀವ ಬೆದರಿಕೆ

ಹೆಬ್ರಿ: ಹೋಟೆಲೊಂದರಲ್ಲಿ ವ್ಯಕ್ತಿಗಳಿಬ್ಬರು ಗಲಾಟೆ ಮಾಡುತ್ತಿದ್ದ ವೇಳೆ ಅದನ್ನು ತಡೆಯಲು ಹೋದ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿದ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆಯಲ್ಲಿ ಭಾನುವಾರ ನಡೆದಿದೆ. ಬ್ರಹ್ಮಾವರ ಗ್ರಾಮದ ಕೆಂಜೂರು ನಿವಾಸಿ ಸಂತೋಷ್ ಅವರು ಭಾನುವಾರ(ಜುಲೈ.20)…

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ

ನವದೆಹಲಿ: ಜಗದೀಪ್ ಧನಕರ್ ಅವರು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬಳಿಕ ಮುಂದಿನ ಉಪರಾಷ್ಟ್ರಪತಿ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ರಾಜ್ಯಸಭೆಯಲ್ಲಿ ಎನ್​ಡಿಎ ಬಹುಮತ ಹೊಂದಿದೆ. ಜಗದೀಪ್ ಧನಕರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ…

ಕಾರ್ಕಳ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಕಾರ್ಕಳ: ವಿಪರೀತ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಮಾಳ ಗ್ರಾಮದ ನಿವಾಸಿ ಸ್ಕರಿಯ(50) ಎಂಬವರು ಒಂದು ವಾರದ ಹಿಂದೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿಯ ಗ್ರೀನ್‌ ವ್ಯಾಲಿ ಎಸ್ಟೇಟ್ ಗೆ ರಬ್ಬರ್‌ ಟ್ಯಾಪಿಂಗ್‌…

ಕಾರ್ಕಳ ತಾಲೂಕಿನಲ್ಲಿ ಭಾರಿ ಗಾಳಿ ಮಳೆಗೆ ಲಕ್ಷಾಂತರ ರೂ. ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಕೊಟ್ಟಿಗೆಗಳು ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಬೊಬ್ಬಳ ರವೀಂದ್ರ ಹೆಗ್ಡೆ ಅವರ ಹಟ್ಟಿ ಮಳೆ ಗಾಳಿಗೆ ಬಿದ್ದು ಸಂಪೂರ್ಣ ಹಾನಿಯಾಗಿ 2ಲಕ್ಷ ರೂ.ನಷ್ಟವಾಗಿದೆ. ಇನ್ನೊಂದು ಕಡೆ…

ರಾಜ್ಯದಲ್ಲಿ VIP ಸಂಚಾರ ವೇಳೆ ಸೈರನ್ ಬಳಕೆ ನಿಷೇಧ: ಪೊಲೀಸ್ ಮಹಾನಿರ್ದೇಶಕ  ಡಾ.ಎಂ.ಎ.ಸಲೀಂ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಗಣ್ಯ ವ್ಯಕ್ತಿಗಳು ಸಂಚಾರ ವೇಳೆ ಸೈರನ್ ಬಳಕೆ ನಿಷೇಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ, ಐಜಿಪಿ ) ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಸೈರನ್​ ನಿಷೇಧಿಸಲಾಗಿದೆ. ಅಲ್ಲದೇ ಸೈರನ್ ಬಳಕೆ ಮಾಡುವುದರಿಂದ ಗಣ್ಯ…

ಇನ್ನುಮುಂದೆ ಆಸ್ತಿಗಳ ಡಿಜಿಟಲ್ ದಾಖಲೆಗಳು ನಾಡ ಕಚೇರಿಯಲ್ಲೂ ಸಿಗಲಿದೆ: ಕಂದಾಯ ಸಚಿವ ಕೃಷ್ಣಭೈರೇ ಗೌಡ ಮಾಹಿತಿ

ಬೆಂಗಳೂರು ಜು,21: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ನುಮುಂದೆ ನಾಡ ಕಚೇರಿಯಲ್ಲೂ ಆಸ್ತಿ ಡಿಜಿಟಲ್ ದಾಖಲೆಗಳು ಸಿಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಭೂ ಸುರಕ್ಷಾ ಯೋಜನೆ ಪ್ರಗತಿ ಪರಿಶೀಲನೆ…