ಕಾರ್ಕಳ ರೋಟರಿ ಕ್ಲಬ್ ರಾಷ್ಟ್ರೀಯ ಯುವ ದಿನಾಚರಣೆ: ಸಂಸ್ಕಾರಯುತ ಶಿಕ್ಷಣದಿಂದ ಬದುಕು ಸುಂದರ – ಕೆ. ನವೀನ್ ಚಂದ್ರ ಶೆಟ್ಟಿ
ಹೆಬ್ರಿ,ಜ.15 : ಶಿಕ್ಷಣವೆಂದರೆ ಕೇವಲ ಅಂಕ ಗಳಿಕೆ ಒಂದೇ ಆಗಿರದೆ ಸಂಸ್ಕಾರಯುತ ಬದುಕನ್ನ ರೂಪಿಸುವಂತಿರಬೇಕು. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 11 ವರ್ಷಗಳಿಂದ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ಜೊತೆಗೆ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕಲಾ ಪ್ರಕಾರಗಳನ್ನು ಒಂದೇ ಸೂರಿನಡಿ…
