ಕಾಂಗ್ರೆಸ್ ನಾಯಕರ ರಾಜಕೀಯ ಸೇಡಿನಿಂದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಬಲಿ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಆರೋಪ
ಕಾರ್ಕಳ,ಜ.13: ಕಾಂಗ್ರೆಸ್ ನಾಯಕರ ರಾಜಕೀಯ ಸೇಡಿನ ಪರಿಣಾಮವಾಗಿ ಕಾರ್ಕಳದ ಪ್ರವಾಸೋದ್ಯಮ ಕೇಂದ್ರವಾಗಿದ್ದ ಪರಶುರಾಮ ಥೀಂ ಪಾರ್ಕ್ ಯೋಜನೆ ಬಲಿಯಾಗಿದೆ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಆರೋಪಿಸಿದ್ದಾರೆ. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಹತಾಶೆ…
