ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ: ರೈತರ ಸಮಸ್ಯೆ ನಿವಾರಣೆ: ಮುನಿಯಾಲು ಉದಯ ಶೆಟ್ಟಿ ಸ್ಪಷ್ಟನೆ
ಕಾರ್ಕಳ, ಮಾ.04: ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾರ್ಕಳದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರ ಸತತ ಪ್ರಯತ್ನದ ಫಲವಾಗಿ ಬುಧವಾರ ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗಿದ್ದು, ನೀರು ಹರಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪುನಾರಂಭಗೊಂಡಿದೆ.ಇದರಿಂದ ರೈತರ…
