ಅಜೆಕಾರು ಕೊಂಬಗುಡ್ಡೆ ರತ್ನಾಕರ್ ಶೆಣೈ(67) ಹೃದಯಾಘಾತದಿಂದ ನಿಧನ
ಕಾರ್ಕಳ: ಅಜೆಕಾರು ಕೊಂಬಗುಡ್ಡೆ ನಾಗರಾಜ ಕ್ಯಾಶ್ಯೂಸ್ ಪಾಲುದಾರ ರತ್ನಾಕರ್ ಶೆಣೈ(67) ಅವರು ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ
ಕಾರ್ಕಳ: ಅಜೆಕಾರು ಕೊಂಬಗುಡ್ಡೆ ನಾಗರಾಜ ಕ್ಯಾಶ್ಯೂಸ್ ಪಾಲುದಾರ ರತ್ನಾಕರ್ ಶೆಣೈ(67) ಅವರು ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ
ಕಾರ್ಕಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಗ್ರಾಮ ಮಟ್ಟದ ಪ್ರಥಮ “ಗ್ಯಾರಂಟಿ ಅದಾಲತ್” ಕಾರ್ಯಕ್ರಮವು ಇನ್ನಾ ಗ್ರಾಮದಲ್ಲಿ ಗುರುವಾರ ನಡೆಯಿತು. ಇನ್ನಾ ಮುದ್ದಾಣು ಮಹಾಲಿಂಗೇಶ್ವರ ದೇವಳದ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅದಾಲತನ್ನು ಗ್ಯಾರಂಟಿ ಸಮಿತಿಯ…
ಹೆಬ್ರಿ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ಡಾಟಾ ಎಂಟ್ರಿ ಕೆಲಸ ಕೊಡುವುದಾಗಿ ನಂಬಿಸಿ ಹೆಬ್ರಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಬ್ರಿಯ ರಮೇಶ್ ಎಂಬವರು ಕಳೆದ 2024ರ ಡಿಸೆಂಬರ್ ರಲ್ಲಿ ಮೊಬೈಲ್‌ನಲ್ಲಿ ಲೋಕಲ್ ಜಾಬ್ ಯಾಪ್ ನಲ್ಲಿ…
ಬೆಂಗಳೂರು: ಗ್ರಾಮೀಣ ಭಾಗದ ಪತ್ರಕರ್ತರಿಗೂ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶ ಹೊರಡಿಸಿದೆ. ಅರೆಕಾಲಿಕ ಹಾಗೂ ಸಂಪಾದಕರಿಗೂ ಸಂಸ್ಥೆಯ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದರೆ ಬಸ್ ಪಾಸ್ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಕನ್ನಡ,…
ಕಾರ್ಕಳ: ಹವಾಮಾನ ಅಧಾರಿತ ಕಾಳುಮೆಣಸು ಹಾಗೂ ಅಡಿಕೆ ಬೆಳೆ ವಿಮೆಯ ನೊಂದಣಿ ಪ್ರಕ್ರಿಯೆ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜೂನ್ 30 ಬೆಳೆ ವಿಮೆ ನೋಂದಣಿಗೆ ಅಂತಿಮ ದಿನಾಂಕವಾಗಿದ್ದು,ಇದೀಗ ಕೇಂದ್ರ ಸರ್ಕಾರದ ಒಪ್ಪಿಗೆಯ ಮೇರೆಗೆ ಉಡುಪಿ ಜಿಲ್ಲೆಯಾದ್ಯಂತ ಬೆಳೆ ವಿಮೆ ನೋಂದಣಿಗೆ…
ಧಾರವಾಡ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಸಭೆಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆಯಿಂದ ಕೆಂಡಾಮAಡಲರಾಗಿದ್ದ ಸಿಎಂ ಸಿದ್ಧರಾಮಯ್ಯ ವೇದಿಕೆ ಮೇಲೆಯೇ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರನ್ನು ಭದ್ರತಾಲೋಪದ ವಿರುದ್ದ ಕೆಂಡಕಾರಿ ಕೆನ್ನೆಗೆ ಹೊಡೆಯಲು…
ಉಡುಪಿ: ಉಡುಪಿ ಸೇರಿ ದೇಶದ 4 ಕಡೆಗಳಿಂದ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಬೇಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಉಡುಪಿಯಿಂದಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ ವ್ಯಕ್ತವಾಗಿದ್ದು, 8 ಜನರನ್ನು ಬಂಧಿಸಲಾಗಿದೆ. ಕಾಲ್ ಸೆಂಟರ್‌ನಂತೆ ಕಾರ್ಯನಿರ್ವಹಿಸುತ್ತಿದ್ದ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆಯಾಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚಕರು ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್ನ್ನೇ ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ…
ಕಾರ್ಕಳ: ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ 9 ಸದಸ್ಯರ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮುಜರಾಯಿ ಇಲಾಖೆ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಕೃಷ್ಣಮೂರ್ತಿ ಭಟ್, ಸಾಮಾನ್ಯ ವರ್ಗದಿಂದ ದೇವಸ್ಯ ಶಿವರಾಮ ಶೆಟ್ಟಿ, ಪ್ರೀತೇಶ್ ಶೆಟ್ಟಿ ಕುಂಠಿನಿ, ಭರತ್ ಶೆಟ್ಟಿ ಪಮ್ಮೊಟ್ಟು, ಪ್ರಕಾಶ್…
ಬೆಂಗಳೂರು: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿ,ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಹೊಣೆಗಾರಿಕೆ ವಹಿಸಲಿದ್ದಾರೆ. ರೋಹಿಣಿ ಸಿಂಧೂರಿ ಸರ್ಕಾರದ ಹಲವು ಇಲಾಖೆಗಳಲ್ಲಿ ಜವಾಬ್ದಾರಿ…