ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡುವುದು ಕಡ್ಡಾಯ: ಕೇಂದ್ರ ಗೃಹ ಸಚಿವಾಲಯ ಆದೇಶ
ನವದೆಹಲಿ,ಫೆ.11: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ…
