ಫೆ.10ರಂದು ಕಡ್ತಲ ಪಂಚಾಯತ್ ಸಭಾಂಗಣದಲ್ಲಿ ಶಾಸಕರಿಂದ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ
ಕಾರ್ಕಳ, ಫೆ.6: ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.10 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಶಾಸಕರಿಂದ ಸಾರ್ವಜನಿಕ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಲಿದೆ. ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿಯೊಂದಿಗೆ…
