ಹೆಬ್ರಿ : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕ ಹಾಗೂ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಇವರ ಸಹಯೋಗದೊಂದಿಗೆ ಎಸ್ ಎಸ್ ಎಲ್ ಸಿ ಪಬ್ಲಿಕ್ ಮತ್ತು ಪದವಿ ಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ…
