ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್’ ಸ್ಥಾಪಿಸಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ
ಬೆಂಗಳೂರು,ಫೆ.03:ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಒಟ್ಟು 3862 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
