ಕಾರ್ಕಳ: ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ
ಕಾರ್ಕಳ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT–2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ…
