ಬೆಳ್ಮಣ್: ಅಂಗಳದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಬಾವಿಗೆ ಬಿದ್ದು ಮಾನಸಿಕ ಅಸ್ವಸ್ಥ ಮಹಿಳೆ ಸಾವು
ಕಾರ್ಕಳ,ಆ.17:ಮುಂಜಾನೆ ಅಂಗಳದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ದೇವಸ್ಯ ಕೆಳಗಿನಮನೆ ನಿವಾಸಿ ಫ್ಲೋರಿನ್ ಮಥಾಯಸ್ ಮೃತಪಟ್ಟವರು. ಅವರು ಕಳೆದ 35 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ…
