ಇಂದಿನಿಂದ ಚಳಿಗಾಲದ ಅಧಿವೇಶನ: ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು
ಬೆಳಗಾವಿ, ಡಿ.08: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಡಿ.19ರವರೆಗೆ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ನಾನಾ ಸಂಘಟನೆಗಳಿಂದ ನಿತ್ಯ ಸಾಲು ಸಾಲು ಪ್ರತಿಭಟನೆಗಳು ನಡೆಯಲಿದ್ದು, ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ಬಿಜೆಪಿ ಸೇರಿದಂತೆ ಒಟ್ಟು…
