ಕಾರ್ಕಳ: ಪೆರ್ವಾಜೆ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ
ಕಾರ್ಕಳ,ಜೂ.13: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣ ಟ್ರಸ್ಟ್ ಇವರ ಸಹಯೋಗದೊಂದಿಗೆ ಕಾರ್ಕಳ ಯಕ್ಷ ಕಲಾರಂಗ ಸಂಸ್ಥೆಯ ವತಿಯಿಂದ ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸಂಯುಕ್ತ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲಾ ಮಕ್ಕಳಿಗೆ ಹದಿನೈದನೇ…
