ಕುಕ್ಕುಂದೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ
ಕಾರ್ಕಳ: ಆರೋಗ್ಯ & ಕ್ಷೇಮ ಮಂದಿರ ಕುಕ್ಕುಂದೂರು ಬಿ. ಹಾಗೂ ವಿಜೇತ ವಿಶೇಷ ಶಾಲೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು. ವಿಜೇತ ವಿಶೇಷ ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರ ಬಿಪಿ ಶುಗರ್ ಹಾಗೂ HIV ಮತ್ತು ಇನ್ಫೆಕ್ಷನ್…
ಕಾರ್ಕಳ: ಆರೋಗ್ಯ & ಕ್ಷೇಮ ಮಂದಿರ ಕುಕ್ಕುಂದೂರು ಬಿ. ಹಾಗೂ ವಿಜೇತ ವಿಶೇಷ ಶಾಲೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು. ವಿಜೇತ ವಿಶೇಷ ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರ ಬಿಪಿ ಶುಗರ್ ಹಾಗೂ HIV ಮತ್ತು ಇನ್ಫೆಕ್ಷನ್…
ಅಜೆಕಾರು: ಮಹಿಳೆಯೊಬ್ಬರಿಗೆ ಪಾರ್ಟ್ ಟೈಮ್ ಜಾಬ್‌ನ ಆಮಿಷ ತೋರಿಸಿ ಅವರಿಂದ 8 ಲಕ್ಷಕ್ಕೂ ಅಧಿಕ ಹಣವನ್ನು ಪಡೆದು ವಂಚಿಸಿರುವ ಪ್ರಕರಣ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಜೆಕಾರು ಮರ್ಣೆ ಗ್ರಾಮದ ಸುಷ್ಮಾ ಮೋಸಹೋದ ಮಹಿಳೆ. ಸುಷ್ಮಾ ಅವರ ಮೊಬೈಲ್ ನಂಬರಿನ…
ಉಡುಪಿ: ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯಲ್ಲೇ ವಿದ್ಯಾರ್ಥಿಯೊಬ್ಬ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದು ಇದೀಗ ಆತನ ಬಂಡವಾಳ ಬಟಾಬಯಲಾಗಿದೆ. ಶಿಕ್ಷಕಿ ಮತ್ತು ಸರ್ಕಾರಿ ಅಧಿಕಾರಿಯ ಮಗನೇ ಈ ಕೆಲಸ ಮಾಡಿದ್ದು, ಜಿಲ್ಲೆಗೆ ತಾನೇ ಟಾಪರ್ ಎಂದು ನಕಲಿ ಮಾಡಿದವನ…
ಹೆಬ್ರಿ :ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ನಿವೃತ್ತ ಶಿಕ್ಷಕ ಮುದ್ರಾಡಿ ಗಣಪತಿ ಪೈ ಮಾತನಾಡಿ ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅನಿವಾರ್ಯವಾಗಿದೆ . ” ಯೋಗಾತ್ ರೋಗ ನಿವಾರಣಮ್ ” ಎಂಬಂತೆ…
ಅಜೆಕಾರು: ಕಡ್ತಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಪ್ರಾಯೋಜಕತ್ವದಲ್ಲಿ ನೋಟ್ ಪುಸ್ತಕ ವಿತರಣಾ ಸಮಾರಂಭ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಪ್ರತಿಯೊಂದು ವರ್ಷವೂ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸುವ ಹಳೆ ವಿದ್ಯಾರ್ಥಿ ಹಾಗೂ ದಾನಿಯಾಗಿ…
ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಹೇನೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ನೆಟ್ಟಿದ್ದ ಶ್ರೀಗಂಧದ ಮರಗಳನ್ನು ಕಳ್ಳರು ಕಳವುಗೈದಿರುವ ಪ್ರಕರಣ ಜೂ.17 ರ ರಾತ್ರಿ ನಡೆದಿದೆ. ನಿಟ್ಟೆಯ ದಿನೇಶ್ ಅವರು ತಮ್ಮ ಜಾಗದಲ್ಲಿ 225 ಶ್ರೀಗಂಧದ ಸಸಿಗಳನ್ನು ನೆಟ್ಟಿದ್ದು, ಜೂ.16…
ವಿಶಾಖಪಟ್ಟಣಂ: ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಯೋಗ ಅಂದರೆ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ‘1 ಭೂಮಿ, 1 ಆರೋಗ್ಯಕ್ಕಾಗಿ…
ಅಜೆಕಾರು: ಮೊಬೈಲ್ ನಂಬರಿನ ಟೆಲಿಗ್ರಾಂ ಖಾತೆಗೆ ಬಂದಿದ್ದ ಸಂದೇಶದಲ್ಲಿನ ಪಾರ್ಟ್ ಟೈಮ್ ಜಾಬ್‌ನ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು 3 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸತೀಶ್ ಎಂಬವರ ಮೊಬೈಲ್ ನಂಬರಿನ ಟೆಲಿಗ್ರಾಂ ಖಾತೆಗೆ ಕಳೆದ ಮೇ.22 ರಂದುTrishna Das ಎಂಬವರ ಖಾತೆಯಿಂದ…
ಹೆಬ್ರಿ: ಟಿವಿಎಸ್ ಮೊಪೆಡ್ ಗೆ ಮಹೀಂದ್ರಾ ಪಿಕಪ್ ಡಿಕ್ಕಿಯಾಗಿ ಮೊಪೆಡ್ ಸವಾರ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಚಾರ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಮೊಪೆಡ್ ಸವಾರ ಸೀತಾರಾಮ ಮೃತಪಟ್ಟಿದ್ದಾರೆ. ಸೀತಾರಾಮ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಚಾರ ಕಡೆಯಿಂದ ತನ್ನ ಟಿವಿಎಸ್…
ಮಂಗಳೂರು: ಯಾವುದೇ ಕಾರಣ ಇಲ್ಲದೆ ಮಧ್ಯರಾತ್ರಿ ವೇಳೆ ಆರ್‌ಎಸ್‌ಎಸ್ ನಾಯಕರೊಬ್ಬರ ಮನೆಗೆ ಪೊಲೀಸರು ಭೇಟಿ ನೀಡಿ ಫೋಟೊ ತೆಗೆಸಿಕೊಂಡು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣ ಸಂಬAಧ ದಕ್ಷಿಣ ಕನ್ನಡ ಎಸ್‌ಪಿ ಅರುಣ್‌ಗೆ ಕರ್ನಾಟಕ ಹೈಕೋರ್ಟ್ ನೊಟೀಸ್ ನೀಡಿದೆ. ಅಲ್ಲದೆ, ಸೂಕ್ತ ದಾಖಲೆ…