ಭಾರತದ 53ನೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ
ನವದೆಹಲಿ: ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಬಿ.ಆರ್. ಗವಾಯಿ ಅವರು ನವೆಂಬರ್ 23ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಸ್ಟೀನ್ ಸೂರ್ಯಕಾಂತ್ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡಿದ್ದಾರೆ.…
