Author: karavalinews

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಪಿಐಎಲ್ ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ಇಂದು ಹೈಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿದೆ. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್ ತಿಳಿಸಿದ್ದು, ಯಾವುದೇ ನಿರ್ದೇಶನ ನೀಡದೇ ವಿಚಾರಣೆಯನ್ನು…

ರಾಹೆ 169 ಸಾಣೂರು ಮುರತಂಗಡಿ ಸರ್ವಿಸ್ ರಸ್ತೆ ಬದಿ ಭೂಕುಸಿತ : ಬಾಯ್ದೆರೆದ ಮೃತ್ಯುಕೂಪ!, ಸಾರ್ವಜನಿಕರ ಆಕ್ರೋಶ

ಕಾರ್ಕಳ: ಕಳೆದ ಮೂರು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿ ಪ್ರಶಾಂತ ಕಾಮತ್ ರವರ ಮನೆಯ ಮುಂಭಾಗದ ಸರ್ವಿಸ್ ರಸ್ತೆ ಬದಿಯ ಮಣ್ಣು ಕುಸಿದು ಬೃಹದಾಕಾರದ ಹೊಂಡವಾಗಿದ್ದು ಅಪಾಯ ಬಾಯ್ದೆರೆದು ಕಾಯುತ್ತಿದೆ. ಹಲವಾರು ಬಾರಿ ರಾಷ್ಟ್ರೀಯ…

ವಿಚಾರಣೆಯ ನೆಪದಲ್ಲಿ ಹಿಂದೂ ಕಾರ್ಯಕರ್ತರಿಗೆ ಕಿರುಕುಳ: ಕ್ರಮ ವಹಿಸುವಂತೆ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಮನವಿ

ಉಡುಪಿ : ಕಳೆದ ಒಂದು ವಾರದಿಂದ ಪೊಲೀಸರು ಕೋಮುಸೌಹಾರ್ದವನ್ನು ಕಾಪಾಡುವ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದು, ಇದಕ್ಕೆ ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ…

ಆ.15 ರಿಂದ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ…

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಡಿಎನ್ಎ ಎಂಟರ್​ಟೈನ್ಮೆಂಟ್, ಸರ್ಕಾರದ ವಿರುದ್ಧ ಗಂಭೀರ ಆರೋಪ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವು ಎಫ್​ಐಆರ್ ದಾಖಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಎಫ್​ಐಆರ್ ರದ್ದು ಕೋರಿ…

ಮುಡಾರು: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ: ತಾಲೂಕಿನ ಮುಡಾರುವಿನಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಹಾಗೂ ಬೈಕ್ ಸವಾರ ಇಬ್ಬರೂ ಗಾಯಗೊಂಡಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಸುರೇಂದ್ರ ಅವರಿಗೆ ಕಾಲಿಗೆ ಪೆಟ್ಟಾಗಿದ್ದು ಗಾಜ್ರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರನಿಗೆ…

ಮಿಯ್ಯಾರು: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ರಾಜಬೆಟ್ಟು ನಿವಾಸಿ ಶರತ್ ಶೆಟ್ಟಿ(37) ಎಂಬವರು ಸೋಮವಾರ ಮುಂಜಾನೆ ಬಾವಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಶರತ್ ಶೆಟ್ಟಿ ಮುಂಬಯಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದು ಆಗಾಗ ಊರಿಗೆ ಬಂದು…

ಬೆಂಗಳೂರು: ಓಯೋ ರೂಮ್ ನಲ್ಲಿ ಮಹಿಳೆಯ ಬರ್ಬರ ಹತ್ಯೆ: ಚಾಕು ಇರಿದು ಕೊಂದ ಪ್ರಿಯಕರ

ಬೆಂಗಳೂರು: ವಿವಾಹಿತ ಮಹಿಳೆಯ ಜೊತೆ ದೈಹಿಕ ಸಂಬಂಧ ಹೊಂದಿದ್ದ ಪ್ರಿಯಕರ ಆಕೆಯನ್ನು ಲಾಡ್ಜ್ ನಲ್ಲಿ ಚಾಕುವಿನಿಂದ ಇರಿದು ಪ್ರಿಯಕರ ಬರ್ಬರವಾಗಿ ಕೊಲೆಗೈದ ಘಟನೆ ಬೆಂಗಳೂರಿನ ಪೂರ್ಣಪ್ರಜ್ಞ ಲೇಔಟ್Àನಲ್ಲಿ ನಡೆದಿದೆ. 36 ವರ್ಷದ ಹರೆಯದ ವಿವಾಹಿತ ಮಹಿಳೆ ಹರಿಣಿ ಎಂಬಾಕೆ ಕೊಲೆಯಾದವಳು. ಈಕೆಯ…

ಕಾರ್ಕಳ ಜ್ಞಾನಸುಧಾದಲ್ಲಿ NCC ಕ್ಯಾಡೆಟ್ಗಳಿಗೆ ವಿಪತ್ತು ಪರಿಹಾರ ನಿರ್ವಹಣಾ ಕೌಶಲ ತರಬೇತಿ

ಕಾರ್ಕಳ : 21 ಕರ್ನಾಟಕ ಬೆಟಾಲಿಯನ್ NCC ಅಯೋಜಿಸಿದ ಹತ್ತು ದಿನಗಳ ಕಂಬೈನ್ಡ್ ಆನ್ಯುವಲ್ ಟ್ರೈನಿಂಗ್ ಕ್ಯಾಂಪ್ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು. ಈ ತರಬೇತಿ ಶಿಬಿರದಲ್ಲಿ 592 ಎನ್.ಸಿ.ಸಿ ಕ್ಯಾಡೆಟ್ಗಳು ಭಾಗಹಿಸಿದ್ದು ಸೇನಾ ತರಬೇತಿ, ಶಿಬಿರ ಜೀವನ,…

ಪತ್ನಿ ಜೊತೆ ಹನಿಮೂನ್‌ಗೆ ಹೋದ ನವವಿವಾಹಿತ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ : ಅನೈತಿಕ ಸಂಬಂಧ ಹಿನ್ನಲೆ ಪತಿಗೆ ಚಟ್ಟ ಕಟ್ಟಿದ ಪತ್ನಿ!: ಹತ್ಯೆಗೆ ಸಂಚು ರೂಪಿಸಿದ ಪತ್ನಿ ಸೇರಿ ನಾಲ್ವರ ಬಂಧನ

ಲಕ್ನೋ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಹನಿಮೂನ್ ಗೆ ಕರೆದೊದ್ದ ಪತ್ನಿ ತನ್ನ ಗೆಳೆಯರ ಜೊತೆ ಸೇರಿ ಹತ್ಯೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಮೂವರು ಗೆಳೆಯರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯ ರಾಜಾ ರಘುವಂಶಿ(29) ಮತ್ತು ಸೋನಮ್ ರಘುವಂಶಿ(25)…