Author: karavalinews

ನಕಲಿ ವೆಬ್‌ಸೈಟ್ ಮೂಲಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಭಕ್ತರಿಗೆ ವಂಚನೆ: ಪ್ರಕರಣ ದಾಖಲು

ಉಡುಪಿ,ಸೆ.10: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸಲು ನಕಲಿ ವೆಬ್‌ಸೈಟ್ ರಚಿಸಲಾಗಿದೆ ಎಂಬ ಆರೋಪದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ದೂರು ನೀಡಿದ್ದು,…

ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ

ಕಾರ್ಕಳ,ಸೆ.10: ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕರಾಟೆ ಸ್ಪರ್ಧೆಯು…

2027ರಲ್ಲಿ ಫೆ.18 ರಿಂದ ಕಾರ್ಕಳ ಬಾಹುಬಲಿ ಮಹಾ ಮಸ್ತಕಾಭಿಷೇಕ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಡಿಕೆ ಶಿವಕುಮಾರ್ ಗೆ ಶಾಸಕ ಸುನಿಲ್ ಕುಮಾರ್ ಮನವಿ

ಕಾರ್ಕಳ,ಸೆ.09: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ…

ಉಡುಪಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಕಾಲೇಜು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಡುಪಿ,ಸೆ.09: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್‌ಬಾಲ್ ಪಂದ್ಯಾಟವು ಸೆ.8ರಂದು ಮಂಗಳವಾರದAದು ನಡೆಯಿತು. ಮಣಿಪಾಲ ಮಾಹೆಯ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ…

ಸಚಿವ ಸತೀಶ್ ಜಾರಕಿಹೊಳಿ ನಿವಾಸ,ಕಚೇರಿ ಸೇರಿ 17 ಕಡೆಗಳಲ್ಲಿ ಏಕಕಾಲದಲ್ಲಿ ED ಅಧಿಕಾರಿಗಳ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ

ಬೆಂಗಳೂರು,ಸೆ.09: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅನಧಿಕೃತ ಅಬಕಾರಿ ಲೈಸೆನ್ಸ್ ಹಂಚಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಲೇಬೇಕು: ಮಾಜಿ ಸಚಿವ ಸುನಿಲ್ ಕುಮಾರ್ ಒತ್ತಾಯ

ಕಾರ್ಕಳ, ಸೆ.08: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸೆಪ್ಟೆಂಬರ್ 18 ರಂದು ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಬದಲಾಗಿ ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ…

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶ್ರೀ ಕೃಷ್ಣ ಲೀಲೋತ್ಸವ

ಹೆಬ್ರಿ,ಸೆ. 08 : ಮುನಿಯಾಲು ಕಾಡುಹೊಳೆ ಜಂಗಮೇಶ್ವರ ಮಠದ ಸಭಾಂಗಣದಲ್ಲಿ ಮಠದ ಪ್ರಧಾನ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 23ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವವು ನಡೆಯಿತು. ದೇವರಿಗೆ ಹೂವಿನ ಪೂಜೆ, ಮಹಾ ಮಂಗಳಾರತಿ,…

ಬಲ್ಲಾಡಿ: ಶ್ರೀದೇವಿ ಸ್ವಸಹಾಯ ಸಂಘದ 25 ನೇ ವರ್ಷದ ವಾರ್ಷಿಕೋತ್ಸವ

ಹೆಬ್ರಿ,ಸೆ.08 : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ಲಾಡಿ ವಲಯದ ಶ್ರೀದೇವಿ ಸ್ವ-ಸಹಾಯ ಸಂಘದ 25ನೇ ವರ್ಷದ ವಾರ್ಷಿಕೋತ್ಸವ ಮುದ್ರಾಡಿಯಲ್ಲಿ ನಡೆಯಿತು. ಸಂಘದ ವಾರ್ಷಿಕೋತ್ಸವದ ಅಂಗವಾಗಿ ಮಂಜುನಾಥ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ, ದೀಪ ಬೆಳಗಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಮಹಿಳಾ ಸದಸ್ಯರಿಂದ ಭಜನಾ…

ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.7.5 ಸೀಟು ಮೀಸಲಿಡಲು ಸರ್ಕಾರದ ನಿರ್ಧಾರ: ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ

ಬೆಂಗಳೂರು,ಸೆ. 08: ಇಂಜಿನಿಯರಿAಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳಿಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶದಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರ್ಧರಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆಯು “ಕರ್ನಾಟಕ ವೃತ್ತಿಪರ ಶಿಕ್ಷಣ…

ಎಣ್ಣೆಹೊಳೆ: ಪಿಕಪ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಕಾರ್ಕಳ, ಸೆ.07: ಮಹೀಂದ್ರ ಪಿಕಪ್ ಹಾಗೂ ಟಾಟಾ EV ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಹಾಗೂ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಸೇತುವೆ ಬಳಿ ಅಪಾಯಕಾರಿ ತಿರುವಿನಲ್ಲಿ ಈ…