ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್
ಬೆಂಗಳೂರು: 2025 ರ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ವಿಜಯೋತ್ಸವ ಆಚರಣೆಯ ಮೊದಲು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಸಂಭವಿಸಿದ ಕಾಲ್ತುಳಿತದಿಂದ 11 ಅಮಾಯಕ ಜೀವಗಳು ಬಲಿಯಾದ ಘಟನೆಯ ಕುರಿತು ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.…
