Author: karavalinews

ಕಾರ್ಕಳ: ವಾಲ್ಮೀಕಿ ರಾಮಾಯಣ ದರ್ಶನಂ ಉಪನ್ಯಾಸ ಮಾಲಾ ಪ್ರವಚನ

ಕಾರ್ಕಳ:ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ, ಕನ್ನಡ ಸಂಘ ಕಾಂತಾವರ ,ಅಲ್ಲಮ ಪ್ರಭು ಪೀಠ ಕಾಂತಾವರ ಇವುಗಳ ಜಂಟಿ ಆಶ್ರಯದಲ್ಲಿ ವರ್ಷದ ಸರಣಿ ಕಾರ್ಯಕ್ರಮ ರಾಮ ಸಾಗರ ಗಾಮಿನೀ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನಂ ಉಪನ್ಯಾಸ ಮಾಲಾ ಪ್ರವಚನ ಕಾರ್ಕಳ…

ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಪಾಕ್ ಜೊತೆ ಮಾತುಕತೆ : ಕಾಂಗ್ರೆಸ್ ಸಂಸದ ಶಶಿ ತರೂರ್

ನವದೆಹಲಿ: ಭಯೋತ್ಪಾದನೆ ಜಾಗತಿಕ ಪಿಡುಗು,ಇದರ ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಟ ನಡೆಯಬೇಕು. ಭಾರತವು ಪಾಕಿಸ್ತಾನದೊಂದಿಗೆ ಮುಕ್ತ ಮಾತುಕತೆಗೆ ಸಿದ್ಧವಾಗಿದೆ, ಆದರೆ ಪಾಕಿಸ್ತಾನ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲಗಳ ವಿರುದ್ಧ ದೃಢವಾದ ಮತ್ತು ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಹಿರಿಯ ಕಾಂಗ್ರೆಸ್ ಸಂಸದ…

ಮುದ್ರಾಡಿ: ಆದಿಶಕ್ತಿ ದೇವಸ್ಥಾನದ ಹುಂಡಿಯ ಹಣ ಕಳವು

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಅಭಯಹಸ್ತೆ ಆದಿಶಕ್ತಿ ದೇವಸ್ಥಾನದ ಹುಂಡಿಯ ಹಣವನ್ನು ಕಳವುಗೈದಿರುವ ಘಟನೆ ಜೂ.3 ಮಂಗಳವಾರ ಮುಂಜಾನೆ ನಡೆದಿದೆ. ಜೂ.2 ಭಾನುವಾರ ರಾತ್ರಿ ದೇವಸ್ಥಾನದ ಧರ್ಮಾಧಿಕಾರಿ ಸುಕುಮಾರ್ ಮೋಹನ್ ಮತ್ತು ಇತರರು ದೇವಸ್ಥಾನ ಸ್ವಚ್ಛಗೊಳಿಸಿ ಮನೆಗೆ ತೆರಳಿದ್ದರು. ಸುಕುಮಾರ್ ಅವರ…

ಪಾಕ್‌ ನೆಲದಲ್ಲೇ ಭಾರತದ ಮತ್ತೊಬ್ಬ ಶತ್ರು ಫಿನಿಷ್: ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ (Maulana Abdul Aziz)ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಈ ಕುಖ್ಯಾತ ಜೈಶ್-ಎ-ಮೊಹಮ್ಮದ್…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳೊಂದಿಗೆ ಸೇರಿ ಹತ್ಯೆಗೆ ಸಂಚು ರೂಪಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್​ ರಜಾಕ್ ಪ್ರಮುಖ ಆರೋಪಿ…

IPL ಫೈನಲ್ ನಲ್ಲಿ RCB ಗೆದ್ದರೆ 1 ಕೆಜಿ ಕೋಳಿ ಮಾಂಸಕ್ಕೆ 1 ಕೆಜಿ ಫ್ರೀ!:ನಕಲಿ ಪೋಸ್ಟರ್ ವೈರಲ್ ಆದ ಬೆನ್ನಲ್ಲೇ ಉಚಿತ ಕೋಳಿ ಮಾಂಸಕ್ಕೆ ಮುಗಿಬಿದ್ದ ಜನ

ಕಾರ್ಕಳ: ಈ ಸಲದ IPL ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಂಗಳೂರಿನ RCB ಫೈನಲಿಗೇರಿದ್ದು ಇಂದು ಗುಜರಾತಿನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ RCB ತಂಡ ಪಂಜಾಬ್ ಕಿಂಗ್ಸ್‌ ಇಲೆವೆನ್ ವಿರುದ್ಧ ಗೆದ್ದರೆ ಗ್ರಾಹಕರಿಗೆ ಒಂದು ಕೆಜಿ ಕೋಳಿ ಮಾಂಸದ ಜತೆಗೆ 1 ಕೆಜಿ ಕೋಳಿ…

ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೆ ವಿಚಾರ: ಹಿಂದೂ ಮುಖಂಡ ರತ್ನಾಕರ್ ಅಮೀನ್ ಗೆ ಜಾಮೀನು ಮಂಜೂರು

ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ನಿರ್ದಿಷ್ಟ ಧರ್ಮದ ಕುರಿತು ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಹಿಂದೂ ಮುಖಂಡ ರತ್ನಾಕರ್ ಅಮೀನ್ ವಿರುದ್ಧ ಅಜೆಕಾರು ಪೊಲೀಸರ ಸ್ವಯಂಪ್ರೇರಿತ ಕೇಸ್ ದಾಖಲಿಸಿ ಬಂಧಿಸಿದ್ದರು. ಈ ಪ್ರಕರಣದ ಕುರಿತು ಮಂಗಳವಾರ…

ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರಕ್ಕೆ ಹೇರಿದ್ದ ನಿಷೇಧ ರದ್ದುಪಡಿಸಲು ಕಮಲ್ ಹಾಸನ್ ಹೈಕೋರ್ಟ್ ಗೆ ಅರ್ಜಿ: ಪ್ರಕರಣದ ವಿಚಾರಣೆ ಜೂ.10 ಮುಂದೂಡಿಕೆ

ಬೆಂಗಳೂರು : ಕನ್ನಡ ಭಾಷೆಯನ್ನು ಅವಹೇಳನ ಮಾಡಿದ ಕಮಲ್ ಹಾಸನ್ ಗೆ ಇದೀಗ ಕರ್ನಾಟಕದಲ್ಲಿ ಪ್ರಿಭಟನೆ ಬಿಸಿ ಜೋರಾಗಿಯೇ ತಟ್ಟುತ್ತಿದೆ. ಈ ನಡುವೆ ರಾಜ್ಯದಲ್ಲಿ ಹಾಸನ್ ಅವರ ಥಗ್ ಲೈಪ್ ಸಿನಿಮಾ ಬಿಡುಗಡೆಗೆ ನಿಷೇಧ ಹೇರಿದ್ದು ಕಮಲ್ ಹಾಸನ್ ತಮ್ಮ ಇತ್ತೀಚಿನ…

ನೀವು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ: ತಮಿಳು ನಟ ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ

ಬೆಂಗಳೂರು: ನೀವು ಮಾಡಿದ ತಪ್ಪಿಗೆ ಪೊಲೀಸರು ನಿಮಗೆ ಭದ್ರತೆ ಕೊಡಬೇಕೇ ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಚಲನಚಿತ್ರ ವಾಣಿಜ್ಯ ಮಂಡಳಿ…

ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ವತಿಯಿಂದ ಪರಿಸರ ದಿನಾಚರಣೆ

ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ಹಾಗೂ ನ್ಯಾಯವಾದಿಗಳ ಸಂಘದ ಜಂಟೀ ಸಹಯೋಗದಲ್ಲಿ, ಅರಣ್ಯ ಇಲಾಖೆಯ ಸಹಕಾರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಗಳವಾರ ತಾಲೂಕು ಕ್ರೀಡಾಂಗಣದ ವಠಾರದಲ್ಲಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎ.…