ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು.…
