ಜಮೀನು ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್
ನವದೆಹಲಿ: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ…
