Author: karavalinews

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ, ಸೆ.07: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಭವಿಸಿದೆ. ಕಾರ್ಕಳದ ಬೈಲಡ್ಕ ನಿವಾಸಿ ರಾಮಚಂದ್ರ ಜೋಗಿ (67) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಭಾನುವಾರ ರಾತ್ರಿ 9.45 ಕ್ಕೆ…

ಕಾರ್ಕಳ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಚೆಸ್ ಸ್ಪರ್ಧೆ

ಕಾರ್ಕಳ,ಸೆ‌.07: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ, ಬಂಡಿಮಠ ಮೂಡು ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ನಡೆದ ಚೆಸ್ ಸ್ಪರ್ಧೆ ನಡೆಯಿತು. ಶಾಸಕ ವಿ ಸುನಿಲ್ ಕುಮಾರ್ ಚೆಸ್ ಪಂದ್ಯಾಟ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ…

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ,ಸೆ. 07: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ (ರಿ) ವತಿಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಓಣಂ ಸಂಭ್ರಮಾಚರಣೆ ಸಾಂಸ್ಕೃತಿಕ ವೈವಿಧ್ಯ,…

ಕಾರ್ಕಳ ಜ್ಞಾನಸುಧಾ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ

ಕಾರ್ಕಳ, ಸೆ.07:ವಿದ್ಯಾರ್ಥಿ ಜೀವನ ಉತ್ತಮಗೊಳ್ಳಲು ಗುರುಗಳ ಮಾರ್ಗದರ್ಶನ ಅವಶ್ಯಕ ಸಾಧಕನೊಬ್ಬನ ಸಾಧನೆಯ ಹಿಂದಿನ ಗುಟ್ಟು ಶಿಕ್ಷಕನೇ ಆಗಿರುತ್ತಾನೆ. ಅಂತಹ ಪ್ರೇರಣೆಯನ್ನು ಜ್ಞಾನಸುಧಾದ ಮಕ್ಕಳು ಇಂತಹ ಕಾರ್ಯಕ್ರಮದ ಮೂಲಕಪಡೆಯುತ್ತಿರುವುದು ಪ್ರಶಂಸನೀಯ ಎಂದು ಮಾಹೆ ಮಣಿಪಾಲದ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಡಿರ್ಪಾಟ್‌ಮೆಂಟ್…

ರಾಜ್ಯದಲ್ಲಿ ಮಿತಿಮೀರುತ್ತಿದೆ ನಕಲಿ ವೈದ್ಯರ ಹಾವಳಿ: 583 ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ

ಬೆಂಗಳೂರು, ಸೆ. 07: ರಾಜ್ಯಾದ್ಯಂತ ನಕಲಿ ವೈದ್ಯರ ಹಾವಳಿ ಮಿತಿಮೀರುತ್ತಿದ್ದು, ರೋಗಿಗಳನ್ನೇ ಬಂಡವಾಳವನ್ನಾಗಿಸಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಕೊವಿಡ್ ಸಾಂಕ್ರಾಮಿಕದ ಬಳಿಕ ಸೂಕ್ತ ಪದವಿ, ತರಬೇತಿ ಹಾಗೂ ನೋಂದಣಿ ಇಲ್ಲದೆಯೇ ತಲೆ ಎತ್ತಿರುವ ಸಾವಿರಾರು ನಕಲಿ ಕ್ಲಿನಿಕ್‌ಗಳ ವಿರುದ್ಧ ಆರೋಗ್ಯ…

 ಮಿಯ್ಯಾರು ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನಿಲ್ ಕುಮಾರ್ ಚಾಲನೆ

ಕಾರ್ಕಳ,ಸೆ. 06: ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ ಸಮಿತಿ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ…

ಥ್ರೋಬಾಲ್ : ಕಾರ್ಕಳ ಜ್ಞಾನಸುಧಾದ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಕಾರ್ಕಳ,ಸೆ.06 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸ.ಪ.ಪೂ.ಕಾಲೇಜು ಬೆಳ್ಮಣ್ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ:  ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಅವರಿಗೆ ಗುರುದೇವೋಭವ ಪ್ರಶಸ್ತಿ ಪ್ರದಾನ

ಕಾರ್ಕಳ, ಸೆ. 06:ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬರವರು ಭಾಗವಹಿಸಿದ್ದರು. ಕಡುಬಡತನದಲ್ಲಿ ಹುಟ್ಟಿ ತಾನು ಅಕ್ಷರವನ್ನು ಕಲಿಯದಿದ್ದರೂ ತನ್ನೂರಿನ ಮಕ್ಕಳುಅದರಿಂದ…

‘ಪ್ರಜಾಸೇವೆ ಅಭಿಯಾನ’ಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಜನರ ಬಳಿಗೇ ನಮ್ಮ ಸರ್ಕಾರ: ನನ್ನನ್ನು ದೊರೆ ಎನ್ನಬೇಡಿ, ಸೇವಕ ಎನ್ನಿ ಎಂದ ಸಿಎಂ

ವಿಜಯನಗರ,ಸೆ. 05: ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಸಾಧ್ಯವಾದರೆ ಸ್ಥಳದಲ್ಲೇ ಪರಿಹಾರ ನೀಡುವ ಅಥವಾ ನಿಗದಿತ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸುವ ಉದ್ದೇಶದ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಚಾಲನೆ ನೀಡಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಈ ನಾಗರಿಕ…

ನಿಟ್ಟೆ ತಾಂತ್ರಿಕ ಕಾಲೇಜು ಮತ್ತು ಅದಾನಿ ಸಿಮೆಂಟ್ಸ್ ನಡುವೆ ಒಪ್ಪಂದಕ್ಕೆ ಸಹಿ: ಅಕಾಡೆಮಿಯಾ–ಉದ್ಯಮ ಸಹಯೋಗಕ್ಕೆ ಮಹತ್ವದ ಹೆಜ್ಜೆ

ಕಾರ್ಕಳ,ಸೆ.05: ನಿಟ್ಟೆಯ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗ ಹಾಗೂ ನಿಟ್ಟೆ ಸೆಂಟರ್ ಫಾರ್ ಇನ್‌ಫ್ರಾಸ್ಟ್ರಕ್ಚರ್ ಟೆಕ್ನಾಲಜಿ & ಎಂಜಿನಿಯರಿಂಗ್ ಸರ್ವಿಸಸ್ ವತಿಯಿಂದ ಅದಾನಿ ಸಿಮೆಂಟ್ಸ್’ನೊಂದಿಗೆ ಮಹತ್ವದ ಒಪ್ಪಂದಕ್ಕೆ ಸೆಪ್ಟೆಂಬರ್ 3 ರಂದು…