Author: karavalinews

ಅಭಿನಯ ಸರಸ್ವತಿ, ಬಹುಭಾಷಾ ನಟಿ `ಬಿ.ಸರೋಜಾದೇವಿ’ ನಿಧನ

ಬೆಂಗಳೂರು : ಬೆಂಗಳೂರು ನಿವಾಸದಲ್ಲಿ ಬಹು ಭಾಷಾ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಕನ್ನಡ ತಮಿಳು ತೆಲುಗು ಹಿಂದಿ ಚಿತ್ರಗಳಲ್ಲಿ ಬಿ ಸರೋಜಾದೇವಿ ಅನೇಕ ಚಿತ್ರಗಳಲ್ಲಿ ನಟಿಸಿದ್ದರು.2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು…

“ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ಕಾರ್ಕಳ ಸಿಟಿ ಆಡಿಷನ್ ಉದ್ಘಾಟನೆ: ಕಾರ್ಕಳದ ಅಮೂಲ್ಯ ಪ್ರತಿಭೆಗಳಿಗೆ ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2 ಉತ್ತಮ ವೇದಿಕೆಯಾಗಲಿ : ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ: ಕರ್ನಾಟಕದ ಅತಿದೊಡ್ಡ ಮಲ್ಟಿ ಟ್ಯಾಲೆಂಟ್ ಟಿವಿ ರಿಯಾಲಿಟಿ ಶೋ “ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ರ ಕಾರ್ಕಳ ಸಿಟಿ ಆಡಿಷನ್‌ಗೆ ಜುಲೈ 13 ರಂದು ನಗರದ ಜೇಸೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಸ್ವರಾಜ್ ಮೈದಾನದಲ್ಲಿ ಶಾಸಕ ವಿ ಸುನಿಲ್…

ರಾಜ್ಯದೆಲ್ಲೆಡೆ ಮಳೆಯ ಅಬ್ಬರ: ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಸಂಬAಧ ಸುತ್ತೋಲೆ ಹೊರಡಿಸಿರುವ ಇಲಾಖೆಯು ಸಾರ್ವಜನಿಕ ಕಾಮಗಾರಿ ಅಥವಾ ಪಂಚಾಯತ್ ರಾಜ್ ಇಲಾಖೆಗಳ ಎಂಜಿನಿಯರ್‌ಗಳು…

ಕಾರ್ಕಳ ಪುರಸಭೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 10 ಕೋ.ರೂ ವಿಶೇಷ ಅನುದಾನ ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮನವಿ

ಕಾರ್ಕಳ: ಪುರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳು ಮಳೆಯಿಂದ ಸಂಪೂರ್ಣ ಹದಗೆಟ್ಟಿದ್ದು ರಸ್ತೆಗಳ ಅಭಿವೃದ್ಧಿಗೆ 10 ಕೋ.ರೂ ವಿಶೇಷ ಅನುದಾನ ಒದಗಿಸುವಂತೆ ಕೋರಿ ಪುರಸಭೆ ವತಿಯಿಂದ ಕ್ರಿಯಾ ಯೋಜನೆ ಸಿದ್ದಪಡಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಲಾಗಿದೆ.…

ನಾಳೆ (ಜುಲೈ.14) ಸಿಗಂದೂರು ಸೇತುವೆ ಲೋಕಾರ್ಪಣೆ: ಈಡೇರಿದ ಆರು ದಶಕಗಳ ಕನಸು ನನಸು

ಶಿವಮೊಗ್ಗ: ಕಳೆದ ಆರು ದಶಕಗಳಿಂದ ಜಾತಕ ಪಕ್ಷಿಯಂತೆ ಕಾದಿರುವ ಜನರ ಕನಸು ಇದೀಗ ನನಸಾಗಿದೆ.ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಿಸಲಾಗಿರುವ ಬಹುನಿರೀಕ್ಷಿತ ಸಿಗಂದೂರು ಸೇತುವೆ ಇದೀಗ ಲೋಕಾರ್ಪಣೆಗೆ ಸಿದ್ಧವಾಗಿದೆ. ಸಿಗಂದೂರು ಸೇತುವೆಗಾಗಿ ಸಾಗರ ತಾಲೂಕಿನ ಶರಾವತಿಯ ಹಿನ್ನೀರಿನ 40ಕ್ಕೂ ಹೆಚ್ಚು ಗ್ರಾಮಸ್ಥರು 60…

ಜುಲೈ.13 ರಂದು ಕಾರ್ಕಳದಲ್ಲಿ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ಶಿವಾಜಿ ಮಹಾರಾಜರ ಜಯಂತ್ಯೋತ್ಸವ,ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ: ಉಡುಪಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭವು ಜುಲೈ.13 ರಂದು ಕಾರ್ಕಳ ಹಿರಿಯಂಗಡಿ…

ಬಜಗೋಳಿ: ಅಮ್ಮನ ನೆರವು ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ: ಶಿಕ್ಷಣದ ಜೊತೆ ನಮ್ಮ ಸಂಸ್ಕೃತಿ ಮರೆಯಬಾರದು: ಕೇಮಾರು ಈಶವಿಠಲದಾಸ ಸ್ವಾಮೀಜಿ

ಕಾರ್ಕಳ:ಶಿಕ್ಷಣವು ಅತ್ಯುತ್ತಮ ಬಂಡವಾಳ.ಹಿಂದೆ ಕೇವಲ ಉದ್ಯೋಗ ಪಡೆಯಲು ಶಿಕ್ಷಣದ ಬೇಕು ಎನ್ನುವ ಮನೋಭಾವನೆಯಿತ್ತು ಆದರೆ ಈಗ ಜ್ಞಾನ ಮತ್ತು ಕೌಶಲಕ್ಕಾಗಿ ಓದು ಎಂಬ ಗ್ರಹಿಕೆ ಆರಂಭವಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಯ ಹಿಂದೆ ಹೋಗದೆ ಜ್ಞಾನ ಮತ್ತು ಕೌಶಲಗಳನ್ನು ಪಡೆಯಬೇಕು. ಸಂಸ್ಕೃತಿ…

ಹೆಬ್ರಿ  ಅಮೃತ ಭಾರತಿ ವಿದ್ಯಾಲಯದಲ್ಲಿ ಪದಗ್ರಹಣ ಸಮಾರಂಭ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಇಂದು ಪದಗ್ರಹಣ ಸಮಾರಂಭ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ವೀಣೇಶ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ…

ಕಾರ್ಕಳ : ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

ಕಾರ್ಕಳ : ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ಜುಲೈ 11 ರಂದು 6/8 ಕರ್ನಾಟಕ ಎನ್‌.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. 6 ಕರ್ನಾಟಕ ಎನ್‌.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಘಟಕ ಉದ್ಘಾಟಿಸಿ ಮಾತನಾಡಿ, ಎನ್.ಸಿ.ಸಿ…

ಮಂಗಳೂರು ‘MRPL’ ತೈಲ ಶುದ್ಧಿಕರಣ ಘಟಕದಲ್ಲಿ ವಿಷಾನಿಲ ಸೋರಿಕೆ: ಘೋರ ದುರಂತದಲ್ಲಿ ಇಬ್ಬರು ನೌಕರರು ಬಲಿ!

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ತಣ್ಣೀರುಬಾವಿ MRPL ತೈಲ ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದಾರೆ. ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು,ಉತ್ತರ ಭಾರತ ಮೂಲದ ದೀಪಚಂದ್ರ ಭಾರ್ತೀಯಾ, ಬಿಜಿಲ್ ಪ್ರಸಾದ್ ಮೃತಪಟ್ಟ ಸಿಬ್ಬಂದಿಗಳು.…