ಕಾರ್ಕಳ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಕಾರ್ಕಳ: ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾ ಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ, ಮಕ್ಕಳಿಗೆ ದುಶ್ಚಟದ ಬಗ್ಗೆ…
