Author: karavalinews

ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು: ಡೆತ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲು

ತುಮಕೂರು : ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಡೆತಯ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲಾಗಿದೆ. ಮಗನ ಭವಿಷ್ಯದ ಕುರಿತು ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಅಂಶ ತುಮಕೂರು ನಗರ ಪೊಲೀಸರ…

ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್

ಕಾರ್ಕಳ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಮಂಗಳವಾರ ಮುಂಜಾನೆ ಕಾರ್ಕಳ ತಾಲೂಕಿನ ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಜೊತೆ ಆಗಮಿಸಿದ ಪರಮೇಶ್ವರ್ ಅವರನ್ನು ದೇವಸ್ಥಾನದ ಅರ್ಚಕರು ಬರ ಮಾಡಿಕೊಂಡರು. ದೇವರ ದರ್ಶನ ಪಡೆದು…

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಜು.9 ರಂದು ಭಾರತ ಬಂದ್: ಅಗತ್ಯ ಸೇವೆಗಳಿಗೆ ಮುಷ್ಕರದಿಂದ ವಿನಾಯಿತಿ

ನವದೆಹಲಿ :ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಪ್ರತಿಭಟಿಸಲು 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಭಾರತ್ ಬಂದ್ ಗೆ ಕರೆ ನೀಡಿದೆ. ಬ್ಯಾಂಕಿAಗ್, ವಿಮೆ, ಅಂಚೆ ಸೇವೆಗಳಿಂದ…

ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಪ್ರವೀಣ ಕುಮಾರಿ ಎಂ.ಕೆ. ಅವರಿಗೆ ಪಿ.ಎಚ್.ಡಿ. ಪದವಿ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಮ್.ಸಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಪ್ರವೀಣ ಕುಮಾರಿ ಯಂ.ಕೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಚೇರ್ಮನ್ ಹಾಗೂ ಸೀನಿಯರ್ ಪ್ರೊಫೆಸರ್ ಡಾ| ಮಂಜಯ್ಯ ಡಿ. ಎಚ್. ಅವರ…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಗೆ ಮನೆಗಳಿಗೆ ಹಾನಿ: ಲಕ್ಷಾಂತರ ರೂ ನಷ್ಟ

ಕಾರ್ಕಳ: ತಾಲೂಕಿನ ಹಲವೆಡೆ ಸೋಮವಾರ ಮುಂಜಾನೆ ಬೀಸಿದ ಭಾರೀ ಗಾಳಿಮಳೆಗೆ ಮನೆಗಳಿಗೆ ಮರಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಎರ್ಲಪಾಡಿ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿನ ವಿಲಿಯಂ ಡಿ ಸೋಜ ಬಿನ್ ಮಾರ್ಷಲ್ ಡಿ ಸೋಜ ಎಂಬುವರ ಮನೆಯ ಛಾವಣಿ ಹಾನಿಯಾಗಿ 70…

ಜ್ಞಾನಸುಧಾ ಪಿಯು ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಶಿಬಿರ:ವಿದ್ಯಾರ್ಥಿಗೆ ಕನಸು ಮತ್ತು ದೂರದೃಷ್ಟಿ ಬಹುಮುಖ್ಯ : ಸಿ.ಎ ಗೋಪಾಲಕೃಷ್ಣ ಭಟ್

ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹು ಅವಕಾಶಗಳಿವೆ. ಜಾಗತೀಕರಣ, ವೃತ್ತಿಪರ ಮಾರ್ಗದರ್ಶನ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ…

ಅಜೆಕಾರು ನಾಡಕಚೇರಿ ಉಪ ತಹಶೀಲ್ದಾರ್ ನಮಿತಾ ಅವರಿಗೆ ಬೀಳ್ಕೊಡುಗೆ

ಕಾರ್ಕಳ: ಅಜೆಕಾರು ನಾಡಕಚೇರಿಯ ಉಪ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಮಿತಾ ಅವರು ಉಡುಪಿ ತಾಲೂಕು ಕಚೇರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ನಾಡ ಕಚೇರಿಯಲ್ಲಿ ಸನ್ಮಾನಿಸಿ ಬಿಳ್ಕೊಡಲಾಯಿತು. ನಾಡಕಚೇರಿ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರ ವತಿಯಿಂದ ನಮಿತಾ ಅವರಿಗೆ ಫಲಪುಷ್ಪ ಸ್ಮರಣಿಕೆ…

ಗೋಪಾಲ ಭಂಡಾರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಸ್ಪೋಟ: ಶಾಸಕ ಸುನಿಲ್ ಕುಮಾರ್ ಆಹ್ವಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಅಪಸ್ವರ

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ‌.ಗೋಪಾಲ ಭಂಡಾರಿಯವರ ನೆನಪು ಶಾಶ್ವತವಾಗಿ ಉಳಿಯಬೇಕೆನ್ನುವ ಮಹದಾಸೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಗೋಪಾಲ ಭಂಡಾರಿಯವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿದ್ದರು. ಭಂಡಾರಿಯವರ ಜನ್ಮ ದಿನದಂದೇ ಅವರ ಪ್ರತಿಮೆ ಅನಾವರಣ ನಡೆಸುವ ಉದ್ದೇಶದಿಂದ ಜುಲೈ…

ಆನ್​ಲೈನ್​ ಬೆಟ್ಟಿಂಗ್​ ದಂಧೆಗೆ ಕಡಿವಾಣ ಹಾಕಲು ಹೊಸ ಮಸೂದೆ ರೂಪಿಸಿದ  ಸರ್ಕಾರ

ಬೆಂಗಳೂರು: ಆನ್​ಲೈನ್​ ಬೆಟ್ಟಿಂಗ್​ ಸಿಲುಕಿ ಅದೆಷ್ಟೋ ಜನ ಕೋಟ್ಯಾಂತರ ರೂ. ಕಳೆದುಕೊಂಡಿದ್ದಾರೆ. ಸಾಲ ಮಾಡಿ ಕೊನೆಗೆ ಆತ್ಮಹತ್ಯೆಗೆ ಮೊರೆ ಹೋಗಿದ್ದಾರೆ.ಇದೀಗ ಈ ಆನ್​ಲೈನ್​ ಬೆಟ್ಟಿಂಗ್​ ಹಾಗೂ ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಮಸೂದೆ ರೂಪಿಸಿದೆ. ಕರ್ನಾಟಕ ಪೊಲೀಸ್…

ಕಾರ್ಕಳ: ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಾಗಾರ

ಕಾರ್ಕಳ: ಜೇಸಿಐ ಕಾರ್ಕಳ ರೂರಲ್’ನ ಜೆಜೆಸಿ ವತಿಯಿಂದ ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಕ್ರಮವು ಜು.05 ರಂದು ಶನಿವಾರ ಕಾರ್ಕಳ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ಜರುಗಿತು. ವನಿತಾ ಅರುಣ್ ಭಂಡಾರಿ ಇವರು ತರಬೇತಿ ನಡೆಸಿಕೊಟ್ಟರು.ಎಸ್ ಎಸ್ ಎಲ್…