Author: karavalinews

ಬ್ರಹ್ಮಾವರ: ಹಸು ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು,ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಕುಂಜಾಲು…

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ : ಇಂದಿನಿಂದಲೇ ಜಾರಿಗೆ ಬರಲಿದೆ ಪರಿಷ್ಕೃತ ದರ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಕಡಿತ ಮಾಡಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ. ಇಳಿಕೆಯಾಗಿದ್ದು, 14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ…

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅದಾಲತ್: ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ

ಕಾರ್ಕಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಗ್ಯಾರಂಟಿ ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು‌. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ತೊಡಕುಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ…

ರೈತರಿಗೆ ಶುಭ ಸುದ್ದಿ : ಕೃಷಿ ಭೂಮಿಯಲ್ಲಿನ ಮರ ಕಡಿಯಲು ನಿಯಮ ಸರಳೀಕರಣ

ನವದೆಹಲಿ: ಕೇಂದ್ರ ಸರ್ಕಾರವು ರೈತರ ಹಿತದೃಷ್ಟಿಯಿಂದ ಕೃಷಿ ಭೂಮಿಯಲ್ಲಿರುವ ಮರಗಳನ್ನು ಕಡಿಯಲು ಅಥವಾ ಬೆಳೆಗಳಿಗೆ ತೊಂದರೆ ಉಂಟು ಮಾಡುವ ಮರಗಳನ್ನು ಕಡಿಯುವುದನ್ನು ಸಾರಾಗಗೊಳಿಸಲು ಮಾದರಿ ನಿಯಮಗಳನ್ನು ಹೊರಡಿಸಿದೆ. ಈ ನಿರ್ಣಯವು ರೈತರ ಆದಾಯವನ್ನು ದ್ವಿಗುಣಗೊಳಿಸುವುದರ ಜೊತೆಗೆ ಪರಿಸರ ಸಂರಕ್ಷಣೆಗೂ ಸಹಾಯಕವಾಗಿದೆ.ರೈತರ ಆದಾಯವನ್ನು…

ಭರತನಾಟ್ಯ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ಅನ್ವಿ ಹೆಚ್ ಅಂಚನ್ ಮತ್ತು ಅನುಜ್ಞ ಎನ್ ರಾವ್ ಗೆ ಪ್ರಥಮ ಸ್ಥಾನ

ಕಾರ್ಕಳ: ಬೆಂಗಳೂರು ಸಂಚಾರಿ ಕಲಾ ಪರಿಷತ್ ನಡೆಸುವ ಭರತನಾಟ್ಯ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ಅನ್ವಿ ಹೆಚ್ ಅಂಚನ್ ಮತ್ತು ಅನುಜ್ಞಾ ಎನ್ ರಾವ್ ಶೇಕಡ 90 ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ವಿದುಷಿ ಶ್ರೀಮತಿ ಸುಶ್ಮಿತಾ ನೀರೇಶ್ವಲಾಯ ಇವರ…

ಮಾನವನ ವ್ಯಕ್ತಿತ್ವ ಹಲವಾರು ವಿಚಾರಗಳ ಮಿಶ್ರಣ : ವೀರೇಶಾನಂದ ಸರಸ್ವತಿ ಸ್ವಾಮೀಜಿ : ತಿಂಗಳ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ದಲ್ಲಿ ಅಭಿಮತ

ಕಾರ್ಕಳ:ಜೀವನದಲ್ಲಿ ಯಶಸ್ಸಿಗಿಂತ ಮೌಲ್ಯಗಳಿಗೆ ಬೆಲೆಕೊಡಬೇಕು ಹಾಗೂ ಗೌರವಿಸ ಬೇಕು, ನಾವು ಬುದ್ದಿವಂತರಾದರೆ ಸಾಲದು, ಪ್ರಜ್ಞಾವಂತರಾಗಬೇಕು ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ…

ಸಂವಿಧಾನದ ಪೀಠಿಕೆ ಬದಲಾಯಿಸಿದರೆ ಬಿಜೆಪಿ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ: ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಗೆ ಸೇರಿಸಲಾದ ಸಮಾಜವಾದ ಮತ್ತು ಜಾತ್ಯಾತೀತ ಪದಗಳು ಭಾರತ‌ದ ಪ್ರಜಾತಂತ್ರ ವ್ಯವಸ್ಥೆ ಪ್ರತಿಪಾದಿಸುವ ಸಮಾನತೆ, ಸೌಹಾರ್ಧತೆ ಮತ್ತು ಸಮಗ್ರ ಅಭಿವೃದ್ಧಿಯ ಸಾಮಾಜಿಕ ನ್ಯಾಯಕ್ಕೆ ಭದ್ರ ಬುನಾದಿಯಾಗಿದೆ. ಇದನ್ನು ಕಿತ್ತೊಗೆಯಲು ಬಿಜೆಪಿ ಪ್ರಯತ್ನಿಸಿದರೆ ದೇಶದಲ್ಲಿ ಬೃಹತ್…

ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಐಶ್ವರ್ಯಾ ಮಹಾದೇವ್ ನೇಮಕ

ಬೆಂಗಳೂರು: ಕಾಂಗ್ರೆಸ್‌ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ಕೆಪಿಸಿಸಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. .ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡುವ…

ಮಿಯ್ಯಾರು:ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಹಾಗೂ ವನ ಮಹೋತ್ಸವ

ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಮಿಯ್ಯಾರು ಇದರ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಮಿಯ್ಯಾರು ಬಿ ಒಕ್ಕೂಟದ ಸದಸ್ಯರ ವತಿಯಿಂದ ಮೊರಾರ್ಜಿ ದೇಸಾಯಿ ಪ್ರೌಢಶಾಲೆಯಲ್ಲಿ ಮಕ್ಕಳಿಗಾಗಿ ಪರಿಸರ ಮಾಹಿತಿ ಹಾಗೂ ವನ ಮಹೋತ್ಸವ ಕಾರ್ಯಕ್ರಮ ಜರುಗಿತು.…

ಕಾರ್ಕಳ: ಕುಟುಂಬ ಕಲಹಕ್ಕೆ ಬೇಸತ್ತ ಮದ್ಯವ್ಯಸನಿ ನೇಣಿಗೆ ಶರಣು

ಕಾರ್ಕಳ: ಕೌಟುಂಬಿಕ ಕಲಹ ಹಾಗೂ ವಿಪರೀತ ಮದ್ಯಪಾನ ಚಟ ಹೊಂದಿದ್ದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತಾನು ಕೆಲಸ ಮಾಡುತ್ತಿದ್ದ ಶೆಡ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಾಮರಾಜನಗರ ಜಿಲ್ಲೆಯ ಕುಮರೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಮರೇಶ್ ಸೂಡಾ ಗ್ರಾಮದ…